ಮೇ.1ರಿಂದ ಜಿಪಿಎಸ್ ಆಧಾರಿತ ಟೋಲ್ ವ್ಯವಸ್ಥೆ ಜಾರಿಗೆ| ಇನ್ಮುಂದೆ ಟೋಲ್ ಪ್ಲಾಜಾಗಳಲ್ಲಿ ಕಾಯುವ ಅವಶ್ಯಕತೆ ಇಲ್ಲ!
ಸಮಗ್ರ ನ್ಯೂಸ್: ವಾಹನ ಸವಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಹೆದ್ದಾರಿಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಟೋಲ್ ಸಂಗ್ರಹಿಸುವ ಜಿಪಿಎಸ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಮೇ 1ರಿಂದ ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ. ಅಂದರೆ, ಟೋಲ್ ಪ್ಲಾಜಾಗಳಲ್ಲಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸದೆ, ಸುಮ್ಮನೆ ಪ್ಲಾಜಾ ಮೂಲಕ ಸಾಗಿದರೂ ಸಾಕು, ವಾಹನ ಚಾಲಕರ ಖಾತೆಯಿಂದ ಹಣ ಕಡಿತವಾಗುತ್ತದೆ. ಹೊಸ ಟೋಲ್ ನೀತಿಯ ಜಾರಿಯಿಂದಾಗಿ ಟೋಲ್ ಪ್ಲಾಜಾಗಳಲ್ಲಿ ವಾಹನ ಸವಾರರಿಗೆ ವಾಹನ ನಿಲ್ಲಿಸುವ ಅವಶ್ಯಕತೆ […]










