ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ
ಸಮಗ್ರ ನ್ಯೂಸ್: ರಾಯಚೂರು ನಗರ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಸೈಯದ್ ಯಾಸೀನ್ (74) ಅನಾರೋಗ್ಯದ ಕಾರಣ ಇಂದು ಬೆಳಿಗ್ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಸೈಯದ್ ಯಾಸೀನ್ ಅವರು ಪತ್ನಿ, ನಾಲ್ಕು ಜನ ಗಂಡು ಮಕ್ಕಳು ಹಾಗೂ ಅಪಾರ ಬಂಧು – ಬಳಗ, ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ. ಸೈಯದ್ ಯಾಸೀನ್ ಅವರು ಕೇಂದ್ರದ ಮಾಜಿ ಸಚಿವ ಸಿ.ಕೆ. ಜಾಫರ್ ಷರೀಫ ಅವರ ಅಳಿಯರಾಗಿದ್ದು, ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಆರು ಸಲ ಸ್ಪರ್ಧಿಸಿದ್ದರು, ರಾಯಚೂರು
ರಾಯಚೂರು ನಗರ ವಿಧಾನಸಭಾ ಕ್ಷೇತ್ರ ಶಾಸಕ ಸೈಯದ್ ಯಾಸೀನ್ ನಿಧನ Read More »










