ವಿವಾದಾತ್ಮಕ ವಕ್ಫ್ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ| ರಾಜ್ಯ ಸಭೆಯಲ್ಲಿ ಇಂದು(ಎ. ೩) ಮಸೂದೆ ಮಂಡನೆ
ಸಮಗ್ರ ನ್ಯೂಸ್: 12 ಗಂಟೆಗಳ ಚರ್ಚೆಯ ನಂತರ ಲೋಕಸಭೆ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆಯನ್ನು ಅಂಗೀಕರಿಸಿದೆ. ಇಂದು ರಾಜ್ಯಸಭೆಯಲ್ಲಿ ಅದರ ಭವಿಷ್ಯ ನಿರ್ಧಾರವಾಗಲಿದೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಗುರುವಾರ ಲೋಕಸಭೆಯು ‘ಪರವಾಗಿ'(ಹೌದು) 288 ಮತಗಳು ಮತ್ತು ‘ವಿರುದ್ಧ'(ಇಲ್ಲ) 232 ಮತಗಳೊಂದಿಗೆ ಅಂಗೀಕರಿಸಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಲೋಕಸಭೆಯಲ್ಲಿ ವಕ್ಫ್(ತಿದ್ದುಪಡಿ) ಮಸೂದೆ 2025 ಅನ್ನು ಮಂಡಿಸಿದರು. ಇದು ವಕ್ಫ್ ಆಸ್ತಿಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಲು, […]










