ಹವಾಮಾನ ಸಮಾಚಾರ| ಕರಾವಳಿ, ದ. ಒಳನಾಡು ಸೇರಿ ರಾಜ್ಯದಾದ್ಯಂತ 4 ದಿನ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮುಂದಿನ 4 ದಿನಗಳವರೆಗೆ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಇನ್ನು ಏ.15ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಕೊಪ್ಪಳ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಧ್ಯಮ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ,
ಹವಾಮಾನ ಸಮಾಚಾರ| ಕರಾವಳಿ, ದ. ಒಳನಾಡು ಸೇರಿ ರಾಜ್ಯದಾದ್ಯಂತ 4 ದಿನ ಮಳೆ ಮುನ್ಸೂಚನೆ Read More »










