ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..!
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ ಇದೀಗ ಶುರುವಾಗಿದೆ. ಬೇಸಿಗೆಯಲ್ಲಿ ಮಳೆ ಆರ್ಭಟ ಇರುವುದರಿಂದ ರೋಗಗಳು ಹರಡುವ ಸಾಧ್ಯತೆ ಇದೆ. ಕಳೆದ ಮೂರು ತಿಂಗಳಲ್ಲಿ ನಗರದಲ್ಲಿ 910ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ದಾಖಲಾದರೆ, ಮಳೆ ಬಂದ ಬೆನ್ನಲ್ಲೇ ಒಂದೇ ವಾರದಲ್ಲಿ 75ಕ್ಕೂ ಹೆಚ್ಚು ಡೆಂಘಿ ಪ್ರಕರಣಗಳು ಪತ್ತೆಯಾಗಿವೆ. ಡೆಂಘಿ ಜೊತೆ ಚಿಕುನ್ ಗುನ್ಯಾ ಕೂಡಾ ಪತ್ತೆಯಾಗುತ್ತಿದ್ದು, ಕಳೆದ ಒಂದೇ ವಾರದಲ್ಲಿ 24 ಪ್ರಕರಣಗಳು ಪತ್ತೆಯಾಗಿವೆ. ಜನವರಿಯಂದ ಇಲ್ಲಿಯವರೆಗೆ 260 ಚಿಕುನ್ ಗುನ್ಯಾ
ಬೆಂಗಳೂರಿನಲ್ಲಿ ಡೆಂಗ್ಯೂ ಹಾಗೂ ಚಿಕನ್ ಗುನ್ಯಾ ಭೀತಿ..! Read More »










