ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ತರಾಟೆ
ಸಮಗ್ರ ನ್ಯೂಸ್: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚಿಸಿ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿರುವ ಪುತ್ತೂರಿನ ಬಿಜೆಪಿ ಮಾಜಿ ನಾಯಕನ ಪುತ್ರ, ಆರೋಪಿ ಕೃಷ್ಣ ಜೆ. ರಾವ್ ಹಾಗೂ ಆತನ ಪೋಷಕರನ್ನು ಕರ್ನಾಟಕ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಸಂತ್ರಸ್ತೆ ಹಾಗೂ ಆಕೆಯ 10 ತಿಂಗಳ ಮಗುವಿನ ಜೀವನ ನಿರ್ವಹಣೆಗೆ ಹಣ ಠೇವಣಿ ಇಡಬೇಕೆಂಬ ನ್ಯಾಯಾಲಯದ ಹಿಂದಿನ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದ ಕೃಷ್ಣ […]
ಪುತ್ತೂರು: ಲವ್, ಸೆಕ್ಸ್ ಮತ್ತು ದೋಖಾ| ಆರೋಪಿ ಕೃಷ್ಣ ಜೆ.ರಾವ್ ಹಾಗೂ ಪೋಷಕರಿಗೆ ಹೈಕೋರ್ಟ್ ತರಾಟೆ Read More »










