ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ
ಸಮಗ್ರ ನ್ಯೂಸ್: ಸಾಲಗಳ ಹೆಸರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಲ್ಲಿ ಭಾರಿ ಅಕ್ರಮ ಶಂಕೆ ವ್ಯಕ್ತವಾದ ಹಿನ್ನೆಲೆ 5 ಲಕ್ಷ ರೂ ದಂಡ ವಿಧಿಸಿರುವ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ಡಾ. ಎಂ.ಎನ್ ರಾಜೇಂದ್ರ ಕುಮಾರ್ ಅಧ್ಯಕ್ಷತೆಯ ಮಂಗಳೂರು ಡಿಸಿಸಿ ಬ್ಯಾಂಕ್, ಆರ್ಬಿಐ ನಿಯಮ ಉಲ್ಲಂಘಿಸಿ ತನ್ನ ನಿರ್ದೇಶಕರಿಗೆ ಸಾಲ ಮಂಜೂರು ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರ್ಬಿಐನಿಂದ ಡಿಸಿಸಿ ಬ್ಯಾಂಕ್ ಸಾಲಗಳ ಬಗ್ಗೆ ಉನ್ನತ ತನಿಖೆ ಸಾಧ್ಯತೆ
ಮಂಗಳೂರು: ಡಿಸಿಸಿ ಬ್ಯಾಂಕ್ ನಲ್ಲಿ ಭಾರೀ ಅಕ್ರಮದ ಶಂಕೆ| RBI ನಿಂದ ಬರೋಬ್ಬರಿ ₹ 5ಲಕ್ಷ ದಂಡ Read More »










