ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ
ಸಮಗ್ರ ನ್ಯೂಸ್: ಬೆಲೆ ಏರಿಕೆಯಿಂದ ತತ್ತರಿಸಿರುವ ಕರುನಾಡ ಮಂದಿಗೆ ಸರ್ಕಾರ ಮಿಲ್ಕ್ ಶಾಕ್ ಕೊಡಲು ಮುಂದಾಗಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಏರಿಕೆ ಪಕ್ಕಾ ಆಗಿದೆ. ಪ್ರತಿ ಲೀಟರ್ ಹಾಲಿಗೆ 5 ರೂಪಾಯಿ ಹೆಚ್ಚಳಕ್ಕೆ ಹಾಲು ಒಕ್ಕೂಟಗಳು ಬೇಡಿಕೆ ಸಲ್ಲಿಸಿವೆ.ಕೆಎಂಎಫ್, ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು, ಸಂಬಂಧಿಸಿದ ಸಚಿವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇವತ್ತು ಸಭೆ ನಡೆಸಲಿದ್ದು, ಹಾಲಿನ ದರ ಹೆಚ್ಚಳ ಕುರಿತಾಗಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಪಶು ಆಹಾರ, ಮೇವು, ಕೂಲಿ ಸೇರಿ ಇತರೆ ಖರ್ಚು
ಕರ್ನಾಟಕದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್| ನಂದಿನಿ ಹಾಲಿನ ದರ ₹5 ಏರಿಕೆ ಸಾಧ್ಯತೆ Read More »










