ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ
ಸಮಗ್ರ ನ್ಯೂಸ್: ಸೋಮವಾರ ನ್ಯೂಜೆರ್ಸಿಯಲ್ಲಿ ನಡೆದ ಫಿಫಾ ವಿಶ್ವಕಪ್‌ನ 16ನೇ ಸುತ್ತಿನ ಪಂದ್ಯದಲ್ಲಿ ಬ್ರೆಜಿಲ್ ತಂಡ ನಾರ್ವೆ ವಿರುದ್ಧ ಆಘಾತಕಾರಿ ಸೋಲು ಅನುಭವಿಸಿತು. ಸೋಲಿನ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಆಟಗಾರ ನೇಮರ್ ಅಂತರರಾಷ್ಟ್ರೀಯ ಫುಟ್‌ಬಾಲ್‌ನಿಂದ ನಿವೃತ್ತಿ ಘೋಷಿಸಿದರು. ಬ್ರೆಜಿಲ್ ತಂಡವು ನಾರ್ವೆ ವಿರುದ್ಧ 2-1 ಅಂತರದಿಂದ ಸೋಲಿನೊಂದಿಗೆ ಕೂಟದಿಂದ ಹೊರಬಿದ್ದಿತು. 1990ರ ಬಳಿಕ ಬ್ರೆಜಿಲ್ ತಂಡವು ಟೂರ್ನಿಯಿಂದ ಇಷ್ಟು ಬೇಗ ಹೊರಬಿದ್ದಿರುವುದು ಇದೇ ಮೊದಲ ಬಾರಿ. 68ನೇ ನಿಮಿಷದಲ್ಲಿ ಮೈದಾನಕ್ಕಿಳಿದ ನೇಮಾರ್, ಹೆಚ್ಚುವರಿ( 90+10ನೇ ನಿಮಿಷ) ಸಮಯದಲ್ಲಿ […]
ಫೀಫಾ ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಬ್ರೆಜಿಲ್| ಅಂತರಾಷ್ಟ್ರೀಯ ಪಂದ್ಯಗಳಿಗೆ ನೇಮರ್ ವಿದಾಯ Read More »










