ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್| ಯೂನಿಟ್ ದರದಲ್ಲಿ ಮತ್ತೆ 36ಪೈಸೆ ಏರಿಕೆ ಮಾಡಿದ KERC
ಸಮಗ್ರ ನ್ಯೂಸ್: ಜನಸಾಮಾನ್ಯರ ಮೇಲೆ ಬೆಲೆ ಏರಿಕೆ ಬರೆಯ ಗಾಯ ಇನ್ನೂ ಹಸಿಯಾಗಿರುವಾಗಲೇ ಮತ್ತೊಂದು ಬರೆ ಬಿದ್ದಿದೆ. ಪ್ರತಿ ಯೂನಿಟ್ಗೆ 36 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಇಂದು (ಮಾರ್ಚ್ 20) ಆದೇಶ ಹೊರಡಿಸಿದೆ. ವಿದ್ಯುತ್ ಪ್ರಸರಣ ಮತ್ತು ಎಸ್ಕಾಂ ಸಿಬ್ಬಂದಿ ಪಿಂಚಣಿ ಗ್ರ್ಯಾಚುಟಿ ಹಣವನ್ನು ಗ್ರಾಹಕರಿಂದ ವಸೂಲಿಗೆ ಮುಂದಾಗಿರುವ ಕೆಇಆರ್ಸಿ, ವಿದ್ಯುತ್ ದರ 36 ಪೈಸೆ ಹೆಚ್ಚಿಸಿದೆ. ಏಪ್ರಿಲ್ 1ರಿಂದಲೇ ಕೆಇಆರ್ಸಿ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ
ರಾಜ್ಯದ ಜನತೆಗೆ ಮತ್ತೆ ಕರೆಂಟ್ ಶಾಕ್| ಯೂನಿಟ್ ದರದಲ್ಲಿ ಮತ್ತೆ 36ಪೈಸೆ ಏರಿಕೆ ಮಾಡಿದ KERC Read More »










