ಬಿರುಬಿಸಿಲಿನ ನಡುವೆ ರಾಜಧಾನಿ ಬೆಂಗಳೂರಿನ ಹಲವೆಡೆ ಮಳೆ
ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರ್ ಮಳೆಯಾಗಿದೆ. ಇಂದು (ಮಾರ್ಚ್ 11) ಸಂಜೆ ಶಾಂತಿನಗರ, ಕಾರ್ಪೊರೇಷನ್, ರಿಚ್ಮಂಡ್ ಸರ್ಕಲ್, ಕೆ.ಆರ್.ಮಾರ್ಕೆಟ್, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು, ಬೇಸಿಗೆ ಬಿರು ಬಿಸಿಲಿನಿಂದ ಬಳಲಿದ್ದ ಬೆಂಗಳೂರಿಗರಿಗೆ ವರುಣನ ಸಿಂಚನವಾಗಿದೆ. ಕರ್ನಾಟಕದಲ್ಲಿ ತಾಪಮಾನ ಏರಿಕೆ ನಡುವೆಯೇ ಹವಾಮಾನ ಇಲಾಖೆಯ ಮಳೆಯ ಮುನ್ಸೂಚನೆ ನೀಡಿತ್ತು. ರಾಜ್ಯದ ಹಲವು ಭಾಗಗಳಲ್ಲಿ ಮಾರ್ಚ್ 14ರವರೆಗೆ ಸುಡುವ ಬೇಸಿಗೆಯಲ್ಲಿ ಮುಂಗಾರು ಪೂರ್ವ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಇದೀಗ
ಬಿರುಬಿಸಿಲಿನ ನಡುವೆ ರಾಜಧಾನಿ ಬೆಂಗಳೂರಿನ ಹಲವೆಡೆ ಮಳೆ Read More »










