ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್
ಸಮಗ್ರ ನ್ಯೂಸ್: ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವವರ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ ಕಠಿಣ ಕ್ರಮಕ್ಕೆ ಮುಂದಾಗಿದ್ದು, ನೋಟಿಸ್ ನೀಡುವ ಮೂಲಕ ಕಠಿಣ ಕ್ರಮಕ್ಕೆ ಮುಂದಾಗಿದೆ. ಬಿಬಿಎಂಪಿ ನೋಟಿಸ್ ನೀಡಿರುವ ಪೈಕಿ ವಿಧಾನಸೌಧ, ವಿಕಾಸ ಸೌಧ, ರಾಜಭವನ ಸೇರಿದಂತೆ 258 ಸರ್ಕಾರಿ ಕಚೇರಿಗಳು ಕೂಡ ಒಳಗೊಂಡಿವೆ ಎಂದು ಮೂಲಗಳು ತಿಳಿಸಿವೆ. ಖಾಸಗಿ ಆಸ್ತಿಗಳಿಗೆ ನೀಡುವಂತೆಯೇ ಸರ್ಕಾರಿ ಆಸ್ತಿಗಳಿಗೂ ಕೂಡ ತೆರಿಗೆ ಬಾಕಿ ಪಾವತಿಗೆ ನೋಟಿಸ್ ನೀಡಲಾಗುತ್ತಿದೆ. ಆದರೆ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದೇ ಇದ್ದು, ತೆರಿಗೆ ಬಾಕಿ
ಆಸ್ತಿ ತೆರಿಗೆ ಬಾಕಿ/ 258 ಸರ್ಕಾರಿ ಕಚೇರಿಗಳಿಗೆ ಬಿಬಿಎಂಪಿ ನೋಟಿಸ್ Read More »










