ದ್ವಾದಶ ರಾಶಿಗಳ ವಾರಭವಿಷ್ಯ
ಸಮಗ್ರ ನ್ಯೂಸ್: ಜುಲೈ 5 ರಿಂದ ಜುಲೈ 11, 2026 ರವರೆಗೆ ಸೂರ್ಯ-ಬುಧ ಮಿಥುನದಲ್ಲಿ, ಚಂದ್ರ-ಮಂಗಳ ವೃಷಭದಲ್ಲಿ, ಶುಕ್ರ-ಕೇತು ಸಿಂಹದಲ್ಲಿ, ಗುರು ಕರ್ಕಾಟಕದಲ್ಲಿ, ಶನಿ ಮೀನದಲ್ಲಿ ಮತ್ತು ರಾಹು ಕುಂಭ ರಾಶಿಯಲ್ಲಿದ್ದಾರೆ. ಕಾಲಕಾಲಕ್ಕೆ ಬದಲಾಣೆ ಬೇಕಿದ್ದು, ಸೂಕ್ತ ರೀತಿಯಲ್ಲಿ ವರ್ತಿಸಿದರೆ ಶುಭವಾಗಲಿದೆ. ಮೇಷ ರಾಶಿ:ನಿಮ್ಮ ರಾಶ್ಯಾಧಿಪತಿ ಮಂಗಳ ಚಂದ್ರನೊಂದಿಗೆ ದ್ವಿತೀಯದಲ್ಲಿದ್ದಾನೆ. ಆರ್ಥಿಕವಾಗಿ ಧನಲಾಭದ ಯೋಗವಿದೆ. ಆದರೆ ಮಾತಿನ ಮೇಲೆ ನಿಯಂತ್ರಣವಿರಲಿ. ಕುಟುಂಬದಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಬರಬಹುದು. ಉದ್ಯೋಗದಲ್ಲಿ ನಿಮ್ಮ ಶ್ರಮಕ್ಕೆ ತಕ್ಕ ಮನ್ನಣೆ ಸಿಗಲಿದೆ. ವೃಷಭ ರಾಶಿ:ನಿಮ್ಮದೇ […]
ದ್ವಾದಶ ರಾಶಿಗಳ ವಾರಭವಿಷ್ಯ Read More »










