Editor

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು

ಸಮಗ್ರ ನ್ಯೂಸ್: ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ ಘಟನೆ ಕೇರಳದ ಅಲಪ್ಪುಳ ಜಿಲ್ಲೆಯ ಕಾಯಕುಳಂನಲ್ಲಿ‌ ನಡೆದಿದೆ.. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಭಾನುವಾರ ಸಂಜೆ 4.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಆದರ್ಶ್ ತನ್ನ ಸ್ನೇಹಿತರೊಂದಿಗೆ ಭತ್ತದ ಗದ್ದೆಯನ್ನು ಬರಿದು ಮಾಡಿ ಮೀನುಗಾರಿಕೆ ನಡೆಸುತ್ತಿದ್ದನು. ಈ ವೇಳೆ ಆತ ತನ್ನ ಬಾಯಿಯಲ್ಲಿ ಹಿಡಿದಿದ್ದ ಮೀನು ಜಾರಿ ಗಂಟಲಲ್ಲಿ ಸಿಲುಕಿಕೊಂಡಿದೆ. ಕೂಡಲೇ ಯುವಕನನ್ನು ಓಚಿರಾ ಬಳಿಯ

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು Read More »

ಚಿನ್ನದ ದರದಲ್ಲಿ ಇಳಿಕೆ| ಇಂದಿನ ದರ ಎಷ್ಟು? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಚಿನ್ನದ ಬೆಲೆಯಲ್ಲಿ ಕೊಂಚ ಇಳಿಕೆಯಾಗಿದೆ. ಮದುವೆ ಸೀಸನ್ ಆರಂಭವಾಗಿದ್ದು, ಜನರು ಬೆಲೆ ಇಳಿಕೆಯಾಗಲು ಕಾಯುತ್ತಿದ್ದರು. ಮಾರ್ಚ್ 1ರಂದು 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 2,000 ಇಳಿಕೆಯಾಗಿತ್ತು. ಇಂದು ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂಬುದನ್ನು ನೋಡೋಣ ಬನ್ನಿ. ದೇಶದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ1 ಗ್ರಾಂ: 7,939 ರೂಪಾಯಿ8 ಗ್ರಾಂ: 63,512 ರೂಪಾಯಿ10 ಗ್ರಾಂ: 79,390 ರೂಪಾಯಿ100 ಗ್ರಾಂ: 7,93,900 ರೂಪಾಯಿಯಷ್ಟಿದೆ. ದೇಶದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ1 ಗ್ರಾಂ: 8,661

ಚಿನ್ನದ ದರದಲ್ಲಿ ಇಳಿಕೆ| ಇಂದಿನ ದರ ಎಷ್ಟು? ಇಲ್ಲಿದೆ ಡೀಟೈಲ್ಸ್ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ದಾಖಲೆಯ 16ನೇ ಬಾರಿ ಬಜೆಟ್ ಮಂಡಿಸಲು ಸಿದ್ದು ರೆಡಿ

ಸಮಗ್ರ ನ್ಯೂಸ್: ಇಂದಿನಿಂದ ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಭಾಷಣ ಮಾಡಲಿದ್ದಾರೆ. ಜಂಟಿ ಅಧಿವೇಶನ ಉದ್ದೇಶಿಸಿ ಗವರ್ನರ್ ಭಾಷಣ ಮಾಡಲಿದ್ದಾರೆ. ಮಾರ್ಚ್ 4 ರಿಂದ 6 ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ನಂತರ ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ. ಮಾರ್ಚ್ 21 ರವರೆಗೆ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಮೊದಲ ದಿನ ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ದಾಖಲೆಯ 16ನೇ ಬಾರಿ ಬಜೆಟ್ ಮಂಡಿಸಲು ಸಿದ್ದು ರೆಡಿ Read More »

ನ್ಯೂಜಿಲೆಂಡ್ ಗೆ ಸೋಲುಣಿಸಿದ ವರುಣ್ ಚಕ್ರವರ್ತಿ ಹಿನ್ನಲೆ ಗೊತ್ತಾ? ಇಲ್ಲಿದೆ ಆ‌ ರೋಚಕ ಸ್ಟೋರಿ

ಸಮಗ್ರ ಸ್ಪೋರ್ಟ್ ಡೆಸ್ಕ್: ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮತ್ತೊಂದು ಗೆಲುವಿನೊಂದಿಗೆ ಸೆಮಿಫೈನಲ್ ಪ್ರವೇಶಿಸಿದೆ. ನ್ಯೂಜಿಲೆಂಡ್ ವಿರುದ್ಧದ ಕೊನೆಯ ಲೀಗ್ ಪಂದ್ಯದಲ್ಲಿ ಭಾರತ 44 ರನ್ ಗೆಲುವು ದಾಖಲಿಸಿದೆ. ನ್ಯೂಜಿಲೆಂಡ್‌ಗೆ 250 ರನ್ ಟಾರ್ಗೆಟ್ ನೀಡಿದ ಭಾರತ ಈ ಪಂದ್ಯ ಕೈಚೆಲ್ಲಿತ್ತು ಎಂದು ಭಾವಿಸಲಾಗಿತ್ತು. ಆದರೆ ವರುಣ್ ಚಕ್ರವರ್ತಿ ದಾಳಿಗೆ ನ್ಯೂಜಿಲೆಂಡ್ ತತ್ತರಿಸಿದೆ. 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ವರುಣ್ ಚಕ್ರವರ್ತಿ ದೇಶಿಯ ಮಟ್ಟದಲ್ಲಿ ತಮಿಳುನಾಡು ತಂಡವನ್ನು ಪ್ರತಿನಿಧಿಸುತ್ತಾರೆ. ಆದರೆ ವರುಣ್ ಚಕ್ರವರ್ತಿ ಒಬ್ಬ ಕನ್ನಡಿಗನೂ ಹೌದಾ? ಕಾರಣ

ನ್ಯೂಜಿಲೆಂಡ್ ಗೆ ಸೋಲುಣಿಸಿದ ವರುಣ್ ಚಕ್ರವರ್ತಿ ಹಿನ್ನಲೆ ಗೊತ್ತಾ? ಇಲ್ಲಿದೆ ಆ‌ ರೋಚಕ ಸ್ಟೋರಿ Read More »

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಹರಿಯಾಣ ಕಾಂಗ್ರೆಸ್ ಕಾರ್ಯಕರ್ತೆಯೊಬ್ಬರ ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಈ ಹಿಂದೆ ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆ ಕಾಣಿಸಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ನರ್ವಾಲ್ (22) ಮೃತದೇಹ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಇನ್ನೂ ಈ ಸಾವಿನ ಬಗ್ಗೆ ಅನುಮಾನಗಳು ಭುಗಿಲೆದ್ದಿದ್ದು, ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕಾಂಗ್ರೆಸ್ ನಾಯಕರು ಹಾಗೂ ಮುಖಂಡರು ಆಗ್ರಹಿಸಿದ್ದಾರೆ. ಸಂಪ್ಲಾ ಬಸ್ ನಿಲ್ದಾಣದ ಬಳಿ ದಾರಿಹೋಕರು ಸೂಟ್‌ಕೇಸ್ ಅನ್ನು ಪತ್ತೆಹಚ್ಚಿದ್ದು, ಅನುಮಾನಗೊಂಡು ಪೊಲೀಸರಿಗೆ

ಸೂಟ್‌ಕೇಸ್‌ನಲ್ಲಿ ‘ಕೈ’ ಕಾರ್ಯಕರ್ತೆ ಮೃತದೇಹ ಪತ್ತೆ Read More »

ಎಪ್ರಿಲ್‌ನಿಂದ‌ ಕಲ್ಲಡ್ಕ ಪ್ಲೈ ಓವರ ಸಂಚಾರಕ್ಕೆ ಮುಕ್ತ

ಸಮಗ್ರ ನ್ಯೂಸ್: ಅಡ್ಡಹೊಳೆ- ಬಿ.ಸಿ.ರೋಡ್‌ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಫ್ಲೈಓವರ್‌, ಮಾಣಿ ಓವರ್‌ಪಾಸ್‌, ಮೆಲ್ಕಾರ್‌ ಓವರ್‌ಪಾಸ್‌, ಪುತ್ತೂರು ಕ್ರಾಸ್‌ ಓವರ್‌ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್‌ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ| ಬ್ರಿಜೇಶ್‌ ಚೌಟರ ಅಧ್ಯಕ್ಷತೆ ಯಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್‌ ಅಜ್ಮಿ ವಿವರಣೆ

ಎಪ್ರಿಲ್‌ನಿಂದ‌ ಕಲ್ಲಡ್ಕ ಪ್ಲೈ ಓವರ ಸಂಚಾರಕ್ಕೆ ಮುಕ್ತ Read More »

ಪುತ್ತೂರು: ಬಸ್ – ರಿಕ್ಷಾ ನಡುವೆ ಡಿಕ್ಕಿ| ತಾಯಿ, ಮಗು ದಾರುಣ ಸಾವು

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಬಸ್ಸಿಗೆ ಆಟೋ ರಿಕ್ಷಾವೊಂದು ಡಿಕ್ಕಿ ಹೊಡೆದು ರಿಕ್ಷಾದಲ್ಲಿದ್ದ ಇಬ್ಬರು ಮೃತಪಟ್ಟ ಹಾಗೂ ಚಾಲಕ ಗಂಭೀರಗೊಂಡ ದಾರುಣ ಘಟನೆ ಪುತ್ತೂರು ನಗರದ ಹೊರವಲಯದ ಮಂಜಲ್ಪಡ್ಪು ಎಂಬಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಜಮೀಲಾ(49) ಹಾಗೂ ತಮ್ಸಿರ್(5) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸಿಗೆ ಪುತ್ತೂರು ಕಡೆಯಿಂದ ಕಬಕ ಕಡೆಗೆ ಕೆದಂಬಾಡಿ ಗ್ರಾಮದ ಮಹಮ್ಮದ್ ಎಂಬವರು ಚಲಾಯಿಸಿಕೊಂಡು ಹೋಗುತ್ತಿದ್ದ ರಿಕ್ಷಾ ಡಿಕ್ಕಿ ಹೊಡೆದಿದೆ.

ಪುತ್ತೂರು: ಬಸ್ – ರಿಕ್ಷಾ ನಡುವೆ ಡಿಕ್ಕಿ| ತಾಯಿ, ಮಗು ದಾರುಣ ಸಾವು Read More »

ಕರಾವಳಿ, ಜಿಲ್ಲೆಗಳಲ್ಲಿ ‌ಮುಂದುವರಿದ ಶಾಖದ ಅಲೆ| ಸುಳ್ಯ, ಕೊಕ್ಕಡದಲ್ಲಿ ಅತ್ಯಧಿಕ ತಾಪಮಾನ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಕನ್ನಡದಲ್ಲಿ ಕಳೆದ 24 ಗಂಟೆಗಳಲ್ಲಿ ಸುಳ್ಯ ಮತ್ತು ಕೊಕ್ಕಡದಲ್ಲಿ 40.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮಾರ್ಚ್ 2 ರವರೆಗೆ ಕರಾವಳಿ ಕರ್ನಾಟಕದಾದ್ಯಂತ ಶಾಖದ ಅಲೆಯ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಶುಕ್ರವಾರದವರೆಗೆ ಕರಾವಳಿ ಕರ್ನಾಟಕದಾದ್ಯಂತ ಬಿಸಿ ಮತ್ತು ಆರ್ದ್ರತೆಯ ಸ್ಥಿತಿ ಮುಂದುವರಿಯುವ ಸಾಧ್ಯತೆಯಿದೆ ಎಂದು ಐಎಂಡಿ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯ

ಕರಾವಳಿ, ಜಿಲ್ಲೆಗಳಲ್ಲಿ ‌ಮುಂದುವರಿದ ಶಾಖದ ಅಲೆ| ಸುಳ್ಯ, ಕೊಕ್ಕಡದಲ್ಲಿ ಅತ್ಯಧಿಕ ತಾಪಮಾನ ದಾಖಲು Read More »

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ’ಗ್ರಾಜ್ಯುವೇಶನ್ ಡೇ’ ಆಚರಣೆ ಮತ್ತು ಪೋಷಕರ ಸಭೆ

ಸಮಗ್ರ ನ್ಯೂಸ್: ಸುಳ್ಯದ ಆಯುರ್ವೇದ ಕಾಲೇಜು ಮುಂಭಾಗದ ಅಡ್ಕಾರ್ ಆರ್ಕೆಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಜಲಿ ಮೊಂಟೆಸ್ಸರಿ ಸ್ಕೂಲ್‌ನಲ್ಲಿ ಶಾಲೆಯಿಂದ ಒಂದನೇ ತರಗತಿಗೆ  ತೆರಳಿರುವ ಯುಕೆಜಿ ವಿಥ್ಯಾರ್ಥಿಗಳಿಗೆ ಗ್ರಾಜ್ಯುವೇಶನ್ ಡೇ’ ಕಾರ್ಯಕ್ರಮ ಮತ್ತು ಪೋಷಕರ ಸಭೆ ಮಾ.1ರಂದು ನಡೆಯಿತು.   ಸಂಸ್ಥೆಯ ಸಂಚಾಲಕಿ ಗೀತಾಂಜಲಿ ಟಿ.ಜಿ., ಸಂಸ್ಥೆಯ ಅಧ್ಯಕ್ಷ ಶುಭಕರ ಬಿ.ಸಿ. ಹಾಗೂ ಪೋಷಕರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.  ಕಾರ್ಯಕ್ರಮದ ಬಗ್ಗೆ ಗೀತಾಂಜಲಿ ಟಿ.ಜಿ. ಪ್ರಾಸ್ತಾವಿಕವಾಗಿ ಮಾತನಾಡಿ ಶಾಲೆಯ ಶೈಕ್ಷಣಿಕ ಚಟುವಟಿಕೆಯ ಕುರಿತು ಪೋಷಕರಿಗೆ ತಿಳಿಸಿದರು ಮತ್ತು ವಿದ್ಯಾರ್ಥಿಗಳ  ಶೈಕ್ಷಣಿಕ

ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಲ್ಲಿ ’ಗ್ರಾಜ್ಯುವೇಶನ್ ಡೇ’ ಆಚರಣೆ ಮತ್ತು ಪೋಷಕರ ಸಭೆ Read More »

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ

ಸಮಗ್ರ ನ್ಯೂಸ್: ಕರ್ನಾಟಕದಲ್ಲಿ ಕನ್ನಡ ಭಾಷೆ ವಿಚಾರವಾಗಿ ಇತ್ತೀಚೆಗೆ ಸ್ವಲ್ಪ ಗೊಂದಲಗಳಿಗೆ ಎಡೆ ಮಾಡಿತ್ತು. ಆದರೆ ಇದೀಗ ಕರ್ನಾಟಕದಲ್ಲಿ ಉತ್ಪಾದನೆ ಮಾಡುವ ಮತ್ತು ಮಾರಾಟವಾಗುವ ಎಲ್ಲಾ ಉತ್ಪನ್ನಗಳ ಮೇಲೆ ಇಂಗ್ಲಿಷ್ ಜೊತೆಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಕನ್ನಡ ರಾಜ್ಯೋತ್ಸವ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು, “ಖಾಸಗಿ ಅಥವಾ ಸರ್ಕಾರಿ ವಲಯದಿಂದ ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳು ಸಾಮಾನ್ಯವಾಗಿ ಇಂಗ್ಲಿಷ್‌ನಲ್ಲಿ ಮಾತ್ರ ಲೇಬಲ್‌ಗಳನ್ನು ಹೊಂದಿರುತ್ತವೆ. ಭವಿಷ್ಯದಲ್ಲಿ, ನಾವು ಕನ್ನಡವನ್ನೂ ಸೇರಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ

ಕರ್ನಾಟಕದಲ್ಲಿ ತಯಾರಾಗುವ ಉತ್ಪನ್ನಗಳ ಮೇಲೆ ಕನ್ನಡ ಲೇಬಲ್ ಕಡ್ಡಾಯ Read More »