ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್
ಸಮಗ್ರ ನ್ಯೂಸ್: ದೇಶದಲ್ಲಿ ಮತ್ತೆ ಹಕ್ಕಿಜ್ವರದ ಭೀತಿ ಎದುರಾಗಿದೆ. ಕಳೆದ ತಿಂಗಳು ನೆರೆಯ ಆಂಧ್ರಪ್ರದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ಹಕ್ಕಿಜ್ವರ, ಇದೀಗ ಕರ್ನಾಟಕದ ಗಡಿಭಾಗದಲ್ಲೂ ಕಾಣಿಸಿದೆ. ಚಿಕ್ಕಬಳ್ಳಾಪುರದ ವರದಹಳ್ಳಿಯಲ್ಲಿ ಕೋಳಿಗಳು ಏಕಾಏಕಿ ಸಾವನ್ನಪ್ಪಿದ್ದು, ಹಕ್ಕಿಜ್ವರದ ಆತಂಕ ಎದುರಾಗಿದೆ. ಹಕ್ಕಿ ಜ್ವರ ಎಲ್ಲೆಡೆ ಹರಡುತ್ತಿರುವ ಕಾರಣ ಜನರು ಇದೀಗ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವ ವಿಚಾರದಲ್ಲಿ ಆತಂಕ ಎದುರಿಸುತ್ತಿದ್ದಾರೆ. ಈ ಸಮಯದಲ್ಲಿ ಕೋಳಿ ಮಾಂಸ ಹಾಗೂ ಮೊಟ್ಟೆ ತಿನ್ನುವುದು ಸುರಕ್ಷಿತವೇ ಎನ್ನುವ ಭಾವನೆ ಹಲವರಲ್ಲಿದೆ. ಹಕ್ಕಿ ಜ್ವರ ಇರುವಾಗ
ಮತ್ತೆ ಹಕ್ಕಿಜ್ವರದ ಆತಂಕ| ಚಿಕನ್ ಸೇವನೆ ಬಗ್ಗೆ ತಜ್ಞರು ಏನಂತಾರೆ? ಇಲ್ಲಿದೆ ಪಿನ್ ಟು ಪಿನ್ ಡೀಟೈಲ್ಸ್ Read More »










