ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರು ಅಪಘಾತ
ಸಮಗ್ರ ನ್ಯೂಸ್: ಅರಸೀಕೆರೆ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಅವರ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರಿನ ಶಾಸಕರ ಭವನ ಬಳಿ ಈ ಘಟನೆ ಸಂಭವಿಸಿದೆ. ಶಾಸಕರ ಸರ್ಕಾರಿ ಕಾರಿಗೆ ಪೊಲೀಸ್ ವಾಹನವೇ ಬಂದು ಡಿಕ್ಕಿ ಹೊಡೆದಿದ್ದು ಪೊಲೀಸ್ ವಾಹನ ಗುದ್ದಿದ ರಭಸಕ್ಕೆ ಶಿವಲಿಂಗೇಗೌಡರ ಕಾರು ಜಖಂ ಆಗಿದೆ. ಶಿವಲಿಂಗೇಗೌಡರ ಕಾರು ಶಾಸಕರ ಭವನದ ಮುಂದೆ ನಿಂತಿತ್ತು. ಈ ಸಂದರ್ಭದಲ್ಲಿ ಮತ್ತೊಂದು ಬದಿಯಿಂದ ಬಂದ ಪೊಲೀಸ್ ಜೀಪ್ ಶಾಸಕರ ಕಾರಿಗೆ ಡಿಕ್ಕಿ ಹೊಡೆದಿದೆ. ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಶಾಸಕರ
ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಕಾರು ಅಪಘಾತ Read More »










