ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ
ಸಮಗ್ರ ನ್ಯೂಸ್: ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ನಿನ್ನೆ (ಫೆ 4) ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಬೈಕ್ ಸವಾರ ಮೃತಪಟ್ಟಿದ್ದಾರೆ. ಚೇತನ್ ಕೆಮ್ಮಿಂಜೆ ಮೃತಪಟ್ಟವರು ಎಂದು ವರದಿಯಾಗಿದೆ. ಇವರು ಖಾಸಗಿ ವಾಹಿನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಎಂಬಲ್ಲಿ ಬೈಕ್ ಹಾಗೂ ಆಟೋ ರಿಕ್ಷಾ ಮಧ್ಯೆ ಈ ಅಪಘಾತ ಸಂಭವಿಸಿದೆ. ಬೈಕ್ ನಲ್ಲಿ ಚೇತನ್ ಜತೆಗೆ ಇನ್ನೋರ್ವ ಬಾಲಕ ಕೂಡ ಇದ್ದ ಎಂದು ತಿಳಿದು ಬಂದಿದೆ. ಚೇತನ್ […]
ಪುತ್ತೂರು: ಭೀಕರ ರಸ್ತೆ ಅಪಘಾತ| ಖಾಸಗಿ ವಾಹಿನಿಯ ಛಾಯಾಗ್ರಾಹಕ ದುರ್ಮರಣ Read More »










