ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪುಕಲ್ಲು ತೆಗೆಯಲು 74 ಕಾರ್ಯಾದೇಶ ಹಾಗೂ 21 ಪರವಾನಿಗೆ ಮಂಜೂರು ಮಾಡಲಾಗಿದೆ. ಪರವಾನಿಗೆ ಕೋರಿ ಸಲ್ಲಿಸಿರುವ ಒಟ್ಟು 63 ಅರ್ಜಿಗಳ ವಿಲೇವಾರಿ ಬಾಕಿ ಇದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಸಚಿವ ಎಸ್. ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉಂಟಾಗಿರುವ ಕೆಂಪುಕಲ್ಲು(ಲ್ಯಾಟರೈಟ್ ಇಟ್ಟಿಗೆ) ಸಮಸ್ಯೆಯ ಕುರಿತು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಸೋಮವಾರದಂದು ವಿಧಾನಪರಿಷತ್ ಕಲಾಪದಲ್ಲಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಕರ್ನಾಟಕ […]
ಕೆಂಪುಕಲ್ಲು ಸಮಸ್ಯೆ: 74 ಕಾರ್ಯಾದೇಶ, 21 ಪರವಾನಗಿ ಮಂಜೂರು – ಸಚಿವ ಎಸ್ ಎಸ್ ಮಲ್ಲಿಕಾರ್ಜುನ Read More »










