ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ
ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಕರಾವಳಿಯ ಬಹುತೇಕ ಪ್ರದೇಶಗಳಲ್ಲಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಕರಾವಳಿ ಮತ್ತು ಮಲೆನಾಡಿನ ಘಟ್ಟ ಪ್ರದೇಶಗಳಲ್ಲಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ಜನಜೀವನ ಹದಗೆಟ್ಟಿದೆ. ಇಂದು ಕೂಡ ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ದಾಖಲಾಗಿದೆ. ಮುಖ್ಯವಾಗಿ ಉತ್ತರ ಕನ್ನಡದ ಕಾರವಾರ […]
ರಾಜ್ಯದ ಹಲವೆಡೆ ಅಬ್ಬರಿಸುತ್ತಿರುವ ಮುಂಗಾರು| ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ನೀಡಿದ ಐಎಂಡಿ Read More »








