ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು
ಸಮಗ್ರ ನ್ಯೂಸ್: ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಊರಿಗೆ ಬರುವ ಸಂತೋಷದಲ್ಲಿದ್ದ ಹಿದಾಯತ್ ತನ್ನ ಸ್ನೇಹಿತ ರಫೀಕ್ ಎಂಬವರಿಗೆ ಕರೆ ಮಾಡಿ ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತನ್ನ ಕಾರನ್ನು ತರಲು ಹೇಳಿ ಜಿದ್ದಾದಿಂದ ರಾತ್ರಿ 10:30 ರ ವಿಮಾನದಲ್ಲಿ ಹೊರಟು ಬೆಳಗಿನ ಜಾವ ಮಂಗಳೂರು ತಲುಪುವವರಿದ್ದರು. ಜಿದ್ದಾ ವಿಮಾನ ನಿಲ್ದಾಣಕ್ಕೆ ಕಾರಲ್ಲಿ ಬಂದು ತಲುಪಿದ್ದಂತೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ತಕ್ಷಣ ಅವರನ್ನು
ಬೆಳ್ತಂಗಡಿ: ಊರಿಗೆ ಮರಳಲು ತಯಾರಾಗಿದ್ದ ವ್ಯಕ್ತಿ ವಿದೇಶದಲ್ಲಿ ಸಾವು Read More »










