ಜಾಗತಿಕ ಹೂಡಿಕೆದಾರರ ಸಮಾವೇಶ| ಕರಾವಳಿಗೆ ಆಧ್ಯತೆ ನೀಡಲು ಸಿಎಂಗೆ ಸಂಸದ ಚೌಟ ಪತ್ರ
ಜಾಗತಿಕ ಬಂಡವಾಳ ಹೂಡಿಕೆದಾರರ ಸಮ್ಮೇಳನ ದಲ್ಲಿ ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಬಂಡವಾಳ ಹೂಡಿಕೆಯನ್ನು ಮಾಡಲು ಕ್ರಮ ಕೈಗೊಳ್ಳುವಂತೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರವನ್ನು ಬರೆದಿದ್ದಾರೆ. ಭೌಗೋಳಿಕ ಆಕರ್ಷಣೆ, ಅತ್ಯುತ್ತಮ ಬಂದರು ಸಂಪರ್ಕ, ಬಲಿಷ್ಠ ಮೂಲ ಸೌಕರ್ಯ ಹೊಂದಿರುವ ಕಾರಣ ಈ ಭಾಗದಲ್ಲಿ ಸಂಶೋಧನೆ, ಅಭಿವೃದ್ಧಿ (ಆರ್ ಡಿ), ಮಾಹಿತಿ ತಂತ್ರಜ್ಞಾನ, ನವೀಕರಿಸಬಹುದಾದ ಇಂಧನ, ಸಾಗರ ಜೈವಿಕ ತಂತ್ರಜ್ಞಾನ, ಪ್ರವಾಸೋದ್ಯಮ, ಆಹಾರ ಸಂಸ್ಕರಣೆ ಮತ್ತಿತರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಬಂಡವಾಳ
ಜಾಗತಿಕ ಹೂಡಿಕೆದಾರರ ಸಮಾವೇಶ| ಕರಾವಳಿಗೆ ಆಧ್ಯತೆ ನೀಡಲು ಸಿಎಂಗೆ ಸಂಸದ ಚೌಟ ಪತ್ರ Read More »










