ಸುಳ್ಯ: ಯುವಕನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ
ಸಮಗ್ರ ನ್ಯೂಸ್: ಯುವಕನೋರ್ವನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆದ ಘಟನೆ ಸುಳ್ಯದಲ್ಲಿ ನಡೆದಿದೆ. ಇಲ್ಲಿನ ವೆಂಕಟರಮಣ ಸೊಸೈಟಿಯ ಬಳಿ ಭಾನುವಾರ ರಾತ್ರಿ ಈ ಗುಂಡಿನ ದಾಳಿ ನಡೆದಿದೆ. ಆದರೆ ಗುಂಡು ಗುರಿ ತಪ್ಪಿ ಕಾರಿಗೆ ತಾಗಿದ ಹಿನ್ನೆಲೆಯಲ್ಲಿ ಯುವಕ ಅಪಾಯದಿಂದ ಪಾರಾಗಿದ್ದಾನೆ. ಸುಳ್ಯದ ಮೊಗರ್ಪಣೆ ಯಲ್ಲಿರುವ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಬಳಿ ಜಯನಗರದ ಶಾಯಿ ಎಂಬವರು ತನ್ನ ಕ್ರೆಟ್ಟಾ ಕಾರನ್ನು ನಿಲ್ಲಿಸಿ ತನ್ನ ತಂಗಿಯ ಮನೆಗೆ ಹೋಗಿದ್ದರು. ಅಲ್ಲಿಂದ ಹಿಂತಿರುಗಿ ಅವರು
ಸುಳ್ಯ: ಯುವಕನ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ Read More »








