ಜೂ.2 ರಿಂದ ರಾಜ್ಯದಲ್ಲಿ ಮುಂಗಾರು ಆರಂಭ| ಹಲವೆಡೆ ಭಾರೀ ಮಳೆ ಮುನ್ಸೂಚನೆ
ಸಮಗ್ರ ನ್ಯೂಸ್: ಕೇರಳಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಜೂನ್ 2ಕ್ಕೆ ಕರ್ನಾಟಕಕ್ಕೂ ಮಾನ್ಸೂನ್ ಪ್ರವೇಶವಾಗಲಿದ್ದು, ಮಳೆಯ ಆರ್ಭಟ ಹೆಚ್ಚಾಗಲಿದೆ. ಜೂನ್ 2ರೊಳಗೆ ಕರ್ನಾಟಕದ ಕೆಲವು ಭಾಗಗಳಿಗೆ ನೈಋತ್ಯ ಮಾನ್ಸೂನ್ ಅಪ್ಪಳಿಸಲು ಸಿದ್ಧವಾಗಿದೆ. ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಸೇರಿದಂತೆ 10 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ. ಜೂನ್ 2ರಿಂದ ಕರ್ನಾಟಕದಲ್ಲಿ ವರುಣನ ಅಬ್ಬರ ಹೆಚ್ಚಾಗಲಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು ಮತ್ತು ಮಲೆನಾಡಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಕಳೆದ ವರ್ಷಕ್ಕಿಂತಲೂ ಈ ಬಾರಿ ಉತ್ತಮ ಮುಂಗಾರು ಮಳೆಯಾಗುವ
ಜೂ.2 ರಿಂದ ರಾಜ್ಯದಲ್ಲಿ ಮುಂಗಾರು ಆರಂಭ| ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »









