ಹವಾಮಾನ ವರದಿ| ಫೆ.2 ರಿಂದ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆ ಸಾಧ್ಯತೆ
ಸಮಗ್ರ ನ್ಯೂಸ್: ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿಯ ಕೆಲವು ಕಡೆ ಫೆಬ್ರವರಿ 2ರಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮಳೆ ಮಾರುತ ಸೃಷ್ಟಿಯಾಗಿದ್ದು, ರಾಜ್ಯದಲ್ಲಿ ಫೆಬ್ರವರಿ 2ರಿಂದ ಮತ್ತೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಬೆಳಗಾವಿಯಲ್ಲಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಕೆಲವು ಭಾಗಗಳಲ್ಲಿ ಫೆಬ್ರವರಿ […]
ಹವಾಮಾನ ವರದಿ| ಫೆ.2 ರಿಂದ ರಾಜ್ಯದ ಕರಾವಳಿ, ಒಳನಾಡಿನಲ್ಲಿ ಮಳೆ ಸಾಧ್ಯತೆ Read More »










