ಅಂಕೋಲಾ: ನಿಲ್ಲಿಸಿದ್ದ ಕಾರೊಳಗೆ ಕೋಟಿ ರೂಪಾಯಿ ಪತ್ತೆ
ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ರಾಮನಗುಳಿ ಗ್ರಾಮದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರಿನಲ್ಲಿ 1 ಕೋಟಿ ರೂ. ಪತ್ತೆಯಾಗಿದೆ. ಜೊತೆಗೆ, ಕಾರಿನಲ್ಲಿ ಕೆಎ19 ಪಾಸಿಂಗ್ನ ಮೂರು ನಂಬರ್ ಪ್ಲೇಟ್ ಪತ್ತೆಯಾಗಿವೆ. ಪತ್ತೆಯಾದ ಕಾರು ಮಂಗಳೂರು ಮೂಲದ್ದಾಗಿದೆ ಎಂಬ ಸಂಶಯ ವ್ಯಕ್ತವಾಗಿದೆ. ಹೆದ್ದಾರಿ ಪಕ್ಕ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇಟಾ ಕಾರನ್ನು ಪೊಲೀಸರು ಠಾಣೆಗೆ ತೆಗೆದುಕೊಂಡು ಹೋಗಿದ್ದಾರೆ. ಠಾಣೆಯಲ್ಲಿ ಕಾರ್ ಅನ್ನು ಪರಿಶೀಲಿಸಿದಾಗ ಲಾಕರ್ ಪತ್ತೆಯಾಗಿದೆ. ಲಾಕರ್ ತೆರೆದಾಗ,
ಅಂಕೋಲಾ: ನಿಲ್ಲಿಸಿದ್ದ ಕಾರೊಳಗೆ ಕೋಟಿ ರೂಪಾಯಿ ಪತ್ತೆ Read More »










