ಉಡುಪಿ: ಮರು ತನಿಖೆಗಾಗಿ ಪಂಜಾಬ್ ಮೂಲದ ವ್ಯಕ್ತಿಯ ಕಳೆಬರ ಹೊರಕ್ಕೆ ತೆಗೆದ ಪೊಲೀಸರು
ಸಮಗ್ರ ನ್ಯೂಸ್: ಒಂದೂವರೆ ವರ್ಷಗಳ ಹಿಂದೆ ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಧಪನ ಮಾಡಲಾದ ಪಂಜಾಬ್ ಮೂಲದ ವ್ಯಕ್ತಿಯೊಬ್ಬರ ಮೃತದೇಹವನ್ನು ಹೆಚ್ಚಿನ ತನಿಖೆಗಾಗಿ ಪಂಜಾಬ್ ಪೊಲೀಸರ ಸಮ್ಮುಖದಲ್ಲಿ ಹೊರ ತೆಗೆಯಲಾಯಿತು. ಪಂಜಾಬ್ ರಾಜ್ಯದಲ್ಲಿ ನಾಪತ್ತೆಯಾದ ಈ ವ್ಯಕ್ತಿ ಒಂದೂವರೆ ವರ್ಷಗಳ ಹಿಂದೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೃತಪಟ್ಟಿದ್ದರು. ಆದರೆ ಯಾರು ಕೂಡ ವಾರಸುದಾರರು ಸಂಪರ್ಕಿಸದ ಕಾರಣಕ್ಕೆ ಅಜ್ಜರಕಾಡು ಜಿಲ್ಲಾ ಶವಾಗಾರದಲ್ಲಿದ್ದ ಈ ಮೃತದೇಹವನ್ನು ಬೀಡಿನಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆಸಿ ಧಪನ ಮಾಡಲಾಗಿತ್ತು. ಈ ಕುರಿತು ಮಾಹಿತಿ
ಉಡುಪಿ: ಮರು ತನಿಖೆಗಾಗಿ ಪಂಜಾಬ್ ಮೂಲದ ವ್ಯಕ್ತಿಯ ಕಳೆಬರ ಹೊರಕ್ಕೆ ತೆಗೆದ ಪೊಲೀಸರು Read More »










