41ನೇ ವಸಂತಕ್ಕೆ ಕಾಲಿಟ್ಟ ಸನ್ನಿ ಲಿಯೋನ್| ಅಭಿಮಾನಿಗಳಿಂದ ಶುಭಾಶಯದ ಮಹಾಪೂರ|
ಸಮಗ್ರ ನ್ಯೂಸ್: ಬಾಲಿವುಡ್ ನಟಿ, ಮಾದಕ ತಾರೆ ಸನ್ನಿ ಲಿಯೋನ್ ಅವರು ಇಂದು (ಮೇ.13) 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ನೆಚ್ಚಿನ ನಟಿಯ ಹುಟ್ಟುಹಬ್ಬದ ಅಂಗವಾಗಿ ಚಿತ್ರರಂಗದ ಗಣ್ಯರು ಸೇರಿದಂತೆ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ. ಇಂಟರ್ನೆಟ್‌ನಲ್ಲಿ ತಮ್ಮ ಮಾದಕ ಭಂಗಿಗಳ ಮೂಲಕ ನೋಡುಗರ ಎದೆಯಲ್ಲಿ ಕಿಚ್ಚು ಹಚ್ಚುವ ಕಲೆಯನ್ನು ಸನ್ನಿ ಚೆನ್ನಾಗಿಯೇ ಕರಗತ ಮಾಡಿಕೊಂಡಿದ್ದಾರೆ. ಪ್ರವಾಸ, ಫೋಟೊಶೂಟ್, ಹೊಸ ಉಡುಪು ಹಾಗೂ ಇನ್ನಿತರ ವಿಚಾರಗಳಿಗೆ ಸಂಬಂಧಿಸಿದ ಚಿತ್ರಗಳು, ವಿಡಿಯೊ ತುಣುಕುಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುವ ಮೂಲಕ
41ನೇ ವಸಂತಕ್ಕೆ ಕಾಲಿಟ್ಟ ಸನ್ನಿ ಲಿಯೋನ್| ಅಭಿಮಾನಿಗಳಿಂದ ಶುಭಾಶಯದ ಮಹಾಪೂರ| Read More »










