ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ ಬಿದ್ದು ಇಬ್ಬರು ದುರ್ಮರಣ
ಸಮಗ್ರ ನ್ಯೂಸ್: ಕಾರು ಚಾಲನೆ ಮಾಡುವಾಗ ರೀಲ್ಸ್ ನೋಡುತ್ತಾ ಕಾರು ಚಲಾಯಿಸಿದ ಪರಿಣಾಮ, ರಸ್ತೆ ಪಕ್ಕದಲ್ಲಿದ್ದ ನದಿಗೆ ಕಾರು ಉರುಳಿ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಭೋಪಾಲ್ ನಲ್ಲಿ ನಡೆದಿದೆ. ಕಾರು ಚಾಲನೆ ಮಾಡುವ ಕಾರು ಚಾಲಕ ಮೊಬೈಲ್ ನಲ್ಲಿ ರೂಲ್ಸ್ ನೋಡುತ್ತಾ ಕಾರು ಓಡಿಸುತ್ತಿದ್ದ. ಈ ವೇಳೆ ಕಾರು ಕೆರೆಗೆ ಬಿದ್ದು ಇಬ್ಬರು ಸಾವಿಗೀಡಾಗಿದ್ದು, ಮತ್ತೊಬ್ಬ ವ್ಯಕ್ತಿ ಬಹಳ ಕಷ್ಟಪಟ್ಟು ಜೀವವನ್ನು ಉಳಿಸಿಕೊಂಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಮೃತರನ್ನು ಪಲಾಶ್ ಗಾಯಕ್ವಾಡ್ ಮತ್ತು ಕಾರು […]
ರೀಲ್ಸ್ ನೋಡುತ್ತಾ ಕಾರು ಚಾಲನೆ| ಕೆರೆಗೆ ಬಿದ್ದು ಇಬ್ಬರು ದುರ್ಮರಣ Read More »










