Editor

ರಾಜ್ಯದ ಜನರಿಗೆ ಮತ್ತೊಂದು ಶಾಕ್| ಟೊಮೆಟೊ ಬೆಲೆ ಹೆಚ್ಚಳ

ಸಮಗ್ರ ನ್ಯೂಸ್: ಕಳೆದ ಒಂದು ವಾರದಿಂದ ಸುರಿದ ಮಳೆಯಿಂದಾಗಿ ತರಕಾರಿ ಬೆಲೆಗಳು ಗಗನಕ್ಕೇರಿದೆ. ಅದರಲ್ಲೂ ಜನರು ಹೆಚ್ಚಾಗಿ ಬಳಸುವ ಟೊಮೆಟೊ ಬೆಲೆ ಹೆಚ್ಚಳವಾಗಿದೆ. ಮಳೆ ಹಾಗೂ ಬಿಸಿಲಿನ ತಾಪಮಾನದಿಂದ ಮಾರುಕಟ್ಟೆಗೆ ಪೂರೈಕೆ ಕಡಿಮೆಯಾಗಿದೆ. ಹೀಗಾಗಿ ಟೊಮೆಟೊ ಬೆಲೆ ಹೆಚ್ಚಾಗಿದ್ದು, ಈ ಬೆಲೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಪೆಟ್ರೋಲ್, ಡೀಸೆಲ್ ಬೆಲೆ ಹೊಡೆತದ ಮೇಲೆ ಟೊಮೆಟೊ ಬೆಲೆಯು ಹೊಡೆತ ಬಿದ್ದಿದೆ. ಅಕಾಲಿಕ ಮಳೆ ಹಾಗೂ ಬಿಸಿಲಿನ ತಾಪಮಾನ ಹೆಚ್ಚಾದ್ದರಿಂದ ಟೊಮೆಟೊ ಬೆಳೆ ನಾಶವಾಗುತ್ತಿದೆ. ಹೀಗಾಗಿ ಮಾರುಕಟ್ಟೆಗೆ ಪೂರೈಕೆ

ರಾಜ್ಯದ ಜನರಿಗೆ ಮತ್ತೊಂದು ಶಾಕ್| ಟೊಮೆಟೊ ಬೆಲೆ ಹೆಚ್ಚಳ Read More »

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್

ಸಮಗ್ರ ನ್ಯೂಸ್: ಹುಬ್ಬಳ್ಳಿ ಗಲಭೆ ಮಾಸ್ಟರ್​​​ ಮೈಂಡ್ ಅರೆಸ್ಟ್​ ಆಗಿದ್ದು, ಮತ್ತೊಬ್ಬ ಮಾಸ್ಟರ್​ ಮೈಂಡ್​ ಪೊಲೀಸರು ಬಂಧಿಸಿದ್ದಾರೆ.AIMIM ಮುಖಂಡ ಮಹ್ಮದ್​ ಆರೀಫ್​​​​ ಅರೆಸ್ಟ್​ ಆಗಿದ್ದು, ಕಳೆದ ರಾತ್ರಿ ಪೊಲೀಸರು ಬಂಧಿಸಿ ಕರೆತಂದಿದ್ದಾರೆ . ಆರೀಫ್​​​ ಹುಬ್ಬಳ್ಳಿ ಹೊರವಲಯದಲ್ಲಿ ಅವಿತು ಕುಳಿತಿದ್ದ, ಮೌಲ್ವಿ ವಸೀಂ ಪಠಾಣ್ ಜೊತೆ ಸೇರಿ ಗಲಭೆಗೆ ಪ್ರಚೋದನೆ ನೀಡಿದ್ದ. ಈ ಆರೋಪ ಹೊತ್ತಿರೋ ಆರೀಫ್,​​ ಕಳೆದ 4 ದಿನದಿಂದ ಪರಾರಿಯಾಗಿದ್ದ. ಹಳೇ ಹುಬ್ಬಳ್ಳಿ ಠಾಣೆ ಮುಂದೆ ಆರೀಫ್ ಯುವಕರ ಸೇರಿಸಿದ್ದ. ಸದ್ಯ ಆರೀಫ್​​ ಮೊಬೈಲ್​

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್ Read More »

ಶಾಲಾ ಪಠ್ಯದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸಲ್ಲ – ಸಚಿವ ಬಿ.ಸಿ ನಾಗೇಶ್

ಸಮಗ್ರ ನ್ಯೂಸ್: ರಾಜ್ಯದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಿಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ರಾಜ್ಯ ಸರ್ಕಾರ ಪಠ್ಯಕ್ರಮದಲ್ಲಿ ರಾಮಾಯಣ , ಭಗವದ್ಗೀತೆ ಅಳವಡಿಸುವುದಾಗಿ ಯಾವತ್ತೂ ಹೇಳಿಲ್ಲ . ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ ಬೇಕಾಗಿರುವ ಶಿಕ್ಷಣವನ್ನು ಕಲಿಸುವಲ್ಲಿ ಗಮನ ಹರಿಸಲಾಗಿದೆ.ಕೆಲ ನೈತಿಕ ಅಂಶಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ಪ್ರಯತ್ನ ಮಾಡಲಾಗುವುದು. ಜೊತೆಗೆ ಜೀವನಕ್ಕೆ ಬೇಕಾದ ಶಿಕ್ಷಣವನ್ನು ನಾವು

ಶಾಲಾ ಪಠ್ಯದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸಲ್ಲ – ಸಚಿವ ಬಿ.ಸಿ ನಾಗೇಶ್ Read More »

ಸುಳ್ಯ – ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು

ಸಮಗ್ರ ನ್ಯೂಸ್: ಸುಳ್ಯದ ಗಾಂಧಿನಗರದಲ್ಲಿ ಎ‌.20ರಂದು ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಚಿಕಿತ್ಸೆ ಫಲಿಸದೇ ಇಂದು ಬೆಳಿಗ್ಗಿನ ಜಾವ 6.30 ಕ್ಕೆ ಆತ ಕೊನೆಯುಸಿರೆಳೆದಿದ್ದಾನೆ. ಈತ ಉತ್ತರ ಕನ್ನಡ ಜಿಲ್ಲೆಯ ಮಂಜುನಾಥ್ ಎಂಬವನು ಕೆಲವು ಸಮಯಗಳಿಂದ ಸುಳ್ಯದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ, ಪತ್ನಿ, ಮಗನೊಂದಿಗೆ ಜೊತೆಗೆ ವಾಸವಿದ್ದ. ಆದರೆ ಇತ್ತೀಚೆಗೆ ಅವರನ್ನು ಊರಿಗೆ ಕಳುಹಿಸಿದ. ಈತ ಮಾನಸಿಕವಾಗಿ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಸುಳ್ಯ – ಲಾರಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಸಾವು Read More »

ಸುಳ್ಯ: ಜಾಲ್ಸೂರು ಬಳಿ ಓಮಿನಿ ಕಾರುಗಳ ಮುಖಾಮುಖಿ ಡಿಕ್ಕಿ

ಸಮಗ್ರ ನ್ಯೂಸ್: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಜಾಲ್ಸೂರು ಬಳಿ ಓಮಿನಿ ಕಾರು ಎರಡು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಹಾಗು ಜಾಲ್ಸೂರಿನಲ್ಲಿ ರಸ್ತೆ ಟರ್ನ್ ಮಾಡುತ್ತಿದ್ದ ಓಮಿನಿ ಕಾರು ಡಿಕ್ಕಿ ಹೊಡೆದಿದು, ಅಪಘಾತದಲ್ಲಿ ಕಾರು ಜಖಂಗೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಸುಳ್ಯ: ಜಾಲ್ಸೂರು ಬಳಿ ಓಮಿನಿ ಕಾರುಗಳ ಮುಖಾಮುಖಿ ಡಿಕ್ಕಿ Read More »

ತಿರುವು ಪಡೆದುಕೊಂಡ ಸಂತೋಷ್ ಆತ್ಮಹತ್ಯೆ ಪ್ರಕರಣ| ಅನುದಾನ ಮಂಜೂರಾತಿಗೆ ಬರೆದ ಪತ್ರ ಬಹಿರಂಗ

ಸಮಗ್ರ ನ್ಯೂಸ್: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬರೆದಿದ್ದ ಪೊಲೀಸರಿಗೆ ಲಭ್ಯವಾಗಿದೆ. 2021 ರ ಫೆಬ್ರವರಿ 15 ರಂದು ಆಗಿನ ಬೆಳಗಾವಿ ಜಿ.ಪಂ ಅಧ್ಯಕ್ಷೆ ಆಶಾ ಐಹೋಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದರು. 2021 ರ ಫೆಬ್ರವರಿ

ತಿರುವು ಪಡೆದುಕೊಂಡ ಸಂತೋಷ್ ಆತ್ಮಹತ್ಯೆ ಪ್ರಕರಣ| ಅನುದಾನ ಮಂಜೂರಾತಿಗೆ ಬರೆದ ಪತ್ರ ಬಹಿರಂಗ Read More »

ಸುಳ್ಯ: ಜಾಗ ವಿವಾದದ ಹಿನ್ನೆಲೆಯಲ್ಲಿ ರಬ್ಬರ್ ಗಿಡ ಕಡಿದು ನಷ್ಟ: ಆರು ಆರೋಪಿಗಳಿಗೆ ದಂಡ ವಿಧಸಿದ ಸುಳ್ಯ ಕೋರ್ಟ್

ಸುಳ್ಯ: ರಬ್ಬರ್ ಗಿಡಗಳನ್ನು ಕಡಿದು ನಾಶಪಡಿಸಿ ನಷ್ಟ ಉಂಟು ಮಾಡಿದ 6 ಜನ ಆರೋಪಿಗಳಿಗೆ ತಲಾ ಹತ್ತು ಸಾವಿರ ರೂಪಾಯಿ ದಂಡ ವಿಧಿಸಿ ಸುಳ್ಯ ನ್ಯಾಯಾಲಯ ತೀರ್ಪು ನೀಡಿದೆ. ಜಮೀನು ಸಂಬಂಧ ಇರುವ ತಕರಾರಿನ ದ್ವೇಷದ ಹಿನ್ನೆಲೆಯಲ್ಲಿ ಬಾಳುಗೋಡು ಗ್ರಾಮದ ನಡುತೋಟ ಗುಡ್ಡೆ ಮನೆ ಎಂಬಲ್ಲಿನ ಪದ್ಮನಾಭ ಗೌಡ ಎಂಬವರು ತಾನು ಸ್ವಾಧೀನ ಹೊಂದಿರುವ ಸುಮಾರು 6 ವರ್ಷ ಪ್ರಾಯದ 41ರಬ್ಬರ್ ಮರಗಳನ್ನು ಆರೋಪಿಗಳಾದ ಜಯಮ್ಮ,ಅನಿತಾ,ಪುರುಷೋತ್ತಮ, ಮೋಹಿನಿ,ಜಯರಾಮ,ಸುಧಾಕರ, ಎಂಬವರು ಕಡಿದು ಹಾಕಿ ನಾಶಪಡಿಸಿರುವುದಾಗಿಯೂ ರಬ್ಬರ್ ತೋಟದಲ್ಲಿ ಕಾಡು

ಸುಳ್ಯ: ಜಾಗ ವಿವಾದದ ಹಿನ್ನೆಲೆಯಲ್ಲಿ ರಬ್ಬರ್ ಗಿಡ ಕಡಿದು ನಷ್ಟ: ಆರು ಆರೋಪಿಗಳಿಗೆ ದಂಡ ವಿಧಸಿದ ಸುಳ್ಯ ಕೋರ್ಟ್ Read More »

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ|

ಸಮಗ್ರ ನ್ಯೂಸ್: ಗುರು ತೇಜ್ ಬಹದ್ದೂರ್ ಅವರ 400ನೇ ಜನ್ಮ ವಾರ್ಷಿಕೋತ್ಸವ ಅಂಗವಾಗಿ ಇದೇ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಸೂರ್ಯಾಸ್ತದ ನಂತರ ಗುರುವಾರ ರಾತ್ರಿ ಐತಿಹಾಸಿಕ ಕೆಂಪುಕೋಟೆಯಿಂದ ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕೆಂಪುಕೋಟೆಯ ಲಾನ್ಸ್ ನಿಂದ (ಹಸಿರು ಹೊದಿಕೆ) ಮೋದಿ ಭಾಷಣ ಮಾಡಲಿದ್ದಾರೆ. 1675ರಲ್ಲಿ ಸಿಖ್ ಸಮುದಾಯದ 9ನೇ ಗುರು ಗುರು ತೇಗ್ ಬಹದ್ದೂರ್ ಕೊಲ್ಲಲು ಮೊಘಲ್ ದೊರೆ ಔರಂಗಜೇಬ್ ಆದೇಶ ನೀಡಿದ್ದ ಕಾರಣದಿಂದ ಕೆಂಪುಕೋಟೆಯನ್ನು ವೇದಿಕೆಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ಸಂಸ್ಕೃತಿ

ಇಂದು ರಾತ್ರಿ 9-30ಕ್ಕೆ ಕೆಂಪುಕೋಟೆಯಿಂದ ಪ್ರಧಾನಿ ಮೋದಿ ದೇಶವನ್ನುದ್ದೇಶಿಸಿ ಭಾಷಣ| Read More »

ಸುಕ್ಷೇತ್ರ ಸಜ್ಜಲಗುಡ್ಡದ ಸಜ್ಜಲಾಂಬೆ ಶರಣಮ್ಮ ದೇವಿ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ

ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಮಂಗಳೂರಿನ ಬೊಕ್ಕಪಟ್ಟಣದ ಅಬ್ಬಕ್ಕ ವಿಹಾರ ನೌಕೆಯಲ್ಲಿ ನಡೆದ ರಾಷ್ಟ್ರೀಯ ಸಾಹಿತ್ಯ ಸಮಾರಂಭದಲ್ಲಿ ಜ್ಯೋತಿಷಿ ಮತ್ತು ಸಾಹಿತಿ ಎಚ್ . ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ ಹಾಡಿರುವ ಸಜ್ಜಲಾಂಬೆ ಶ್ರೀ ಶರಣಮ್ಮ ತಾಯಿ ವಿಡಿಯೋ ಭಕ್ತಿಗೀತೆಯನ್ನು ಕರ್ನಾಟಕ ಸರಕಾರದ ಅನಿವಾಸಿ ಕನ್ನಡಿಗರ ಕೋಶ ಇದರ ಮಾಜಿ ಉಪಾಧ್ಯಕ್ಷರಾದ ಕ್ಯಾ . ಗಣೇಶ್ ಕಾರ್ಣಿಕ್ ರವರು ಬಿಡುಗಡೆ ಮಾಡಿದರು . ರಾಯಚೂರು ಜಿಲ್ಲೆಯ ಸಜ್ಜಲಗುಡ್ಡ ಸುಕ್ಷೇತ್ರದ ಈ ಹಾಡನ್ನು ಕಡಬದ ಶಶಿ

ಸುಕ್ಷೇತ್ರ ಸಜ್ಜಲಗುಡ್ಡದ ಸಜ್ಜಲಾಂಬೆ ಶರಣಮ್ಮ ದೇವಿ ಭಕ್ತಿಗೀತೆ ಮ್ಯೂಸಿಕ್ ಆಲ್ಬಮ್ ಬಿಡುಗಡೆ Read More »

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ

ಸಮಗ್ರ ಡಿಜಿಟಲ್ ಡೆಸ್ಕ್: ಸಿಡಿಲಿನಿಂದ ಸಾಯುವವರಲ್ಲಿ ಹೆಚ್ಚಿನವರು ರೈತರು. ಸಿಡಿಲನ್ನು ತಪ್ಪಿಸಲಾಗದು. ಆದರೆ, ಅದರಿಂದಾಗುವ ಸಾವು ನೋವುಗಳನ್ನು ತಪ್ಪಿಸಬಹುದು. ಸಿಡಿಲಿನಿಂದ ರಕ್ಷಣೆ_ಹೇಗೆ ಸಾಧ್ಯ ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಸಿಡಿಲಿನಿಂದ ಸಾವು ನೋವು ಸಂಭವಿಸಿದ ಪ್ರಕರಣಗಳು ಇತ್ತೀಚೆಗೆ ಅಧಿಕವಾಗುತ್ತಿದೆ. ಮಳೆ, ಬಿರುಗಾಳಿ, ಗುಡುಗು ಸಹಿತ ಮಳೆಯು ಬೆಂಗಳೂರು ಹಾಗೂ ರಾಜ್ಯದ ವಿವಿಧ ಕಡೆಗಳಲ್ಲಿ ಆಗುತ್ತಿರುವುದರಿಂದ ಅವಘಡಗಳು ಹೆಚ್ಚಾಗಿದೆ. ಮಳೆಯಿಂದ ಉಂಟಾಗುತ್ತಿರುವ ಹಾನಿಯ ಬಗ್ಗೆ ತಿಳಿದಿರಬೇಕಾದ ಅಗತ್ಯವಿದೆ. ಸಿಡಿಲಿನಿಂದ ಮನುಷ್ಯರು ಮಾತ್ರ ಅಲ್ಲದೆ ವಿವಿಧ ಪಶು, ಪ್ರಾಣಿಗಳು

ಸಿಡಿಲಾಘಾತ ತಪ್ಪಿಸಿಕೊಳ್ಳುವುದು ಹೇಗೆ? ಇಲ್ಲಿದೆ ಪ್ರಮುಖ ಮಾಹಿತಿ Read More »