ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ಕೊಂಚದರಲ್ಲೇ ತಪ್ಪಿದ ಮಹಾಪ್ರಮಾದ
ಸಮಗ್ರ ನ್ಯೂಸ್: ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ. ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ಒಂದು ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ. ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್ ಬಡಿದ ವೇಳೆ ದೇವರ ಮೂರ್ತಿ […]










