Editor

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್

ಸಮಗ್ರ ನ್ಯೂಸ್: ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯಿಸಿರುವ ʼಕೆಜಿಎಫ್‌ – 2ʼ ಚಿತ್ರ ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಭಾರತ ಒಂದರಲ್ಲೇ 6 ಸಾವಿರಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಈ ಚಿತ್ರ ಬಿಡುಗಡೆಯಾಗಿದ್ದು, ಬಾಕ್ಸಾಫೀಸ್‌ ಕೊಳ್ಳೆ ಹೊಡೆಯುತ್ತಿದೆ. ಪ‌್ರಶಾಂತ್‌ ನೀಲ್‌ ನಿರ್ದೇಶನದ ಕೆಜಿಎಫ್‌ -2 ಚಿತ್ರದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌, ಸಂಜಯ್‌ ದತ್‌, ರವೀನಾ ಟಂಡನ್‌, ಪ್ರಕಾಶ್‌ ರಾಜ್ ಸೇರಿದಂತೆ ಹಲವು ಖ್ಯಾತ ನಟರು ಅಭಿನಯಿಸಿದ್ದು, ವಿಜಯ್‌ ಕಿರಂಗದೂರು ಅವರು ತಮ್ಮ ಹೊಂಬಾಳೆ ಫಿಲ್ಸ್ಮ್‌ ಬ್ಯಾನರ್‌ ನಡಿ

ಮದುವೆ ಆಮಂತ್ರಣದಲ್ಲಿ ಕೆಜಿಎಫ್-2 ಡೈಲಾಗ್| ಸೋಶಿಯಲ್ ಮೀಡಿಯಾದಲ್ಲಿ ವೈರಲ್ Read More »

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನ!?

ಸಮಗ್ರ ನ್ಯೂಸ್: ಚಲಿಸುತ್ತಿರುವ ಲಾರಿಯಡಿಗೆ ಹಾರಿ ವ್ಯಕ್ತಿಯೋರ್ವರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಗಾಂದಿನಗರ ಬಳಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವನ್ನು ಸುಳ್ಯದ ಗಾಂಧಿನಗರ ನಿವಾಸಿ ಉತ್ತರ ಕರ್ನಾಟಕ ಮೂಲದ‌ ಮಂಜುನಾಥ್ ಎಂದು ಗುರುತಿಸಲಾಗಿದೆ.

ಸುಳ್ಯ: ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನ!? Read More »

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು

ಸಮಗ್ರ ನ್ಯೂಸ್: ಕನ್ನಡದ ನಟ ಹ್ಯಾಟ್ರೀಕ್ ಹೀರೋ ಎಂದೇ ಖ್ಯಾತಿ ಗಳಿಸಿರುವ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು ಆಗಿರುವುದಾಗಿ ತಿಳಿದು ಬಂದಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು, ಮರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜೇಮ್ಸ್ ಚಿತ್ರದ ಬಿಡುಗಡೆ, ಚಿತ್ರ ಪ್ರದರ್ಶನದ ಸೇರಿದಂತೆ ವಿವಿಧ ವಿಚಾರಗಳಲ್ಲಿ ಬ್ಯುಸಿ ಇದ್ದ ನಟ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರಾಗಿದೆ. ಈ ಬಳಿಕ ವೇದಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ನಟ ಶಿವರಾಜ್ ಕುಮಾರ್ ಅವರಿಗೆ ಜ್ವರ ಕಾಣಿಸಿಕೊಂಡಿತ್ತು. ಹೀಗಾಗಿ ಮೈಸೂರಿನ ಬಿಜೆಪಿಎಸ್

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಆರೋಗ್ಯದಲ್ಲಿ ಏರುಪೇರು Read More »

ಬಂಟ್ವಾಳ: ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರ: ಪ್ರಾಧ್ಯಾಪಕರ ಬಂಧನ

ಸಮಗ್ರ ನ್ಯೂಸ್: ಕಾಲೇಜಿನ ಪ್ರಾಧ್ಯಾಪಕಿಯೊರ್ವರ ಬಗ್ಗೆ ಕೀಳುಮಟ್ಟದ ಭಾಷೆ ಹಾಗೂ ಮಾನಹಾನಿ ಪತ್ರವನ್ನು ಬರೆದು ಸಾರ್ವಜನಿಕ ಸ್ಥಳದಲ್ಲಿ ಪೋಸ್ಟರ್ ಅಂಟಿಸಿ ಕಿರುಕುಳ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜ್ ನ ಸಂಚಾಲಕ ಮತ್ತು ಇಬ್ಬರು ಪ್ರಾಧ್ಯಾಪಕ ರನ್ನು ಮಂಗಳೂರು ಪೋಲಿಸರು ಬಂಧಿಸಿದ್ದಾರೆ. ಬಂಟ್ವಾಳದ ಪ್ರತಿಷ್ಠಿತ ಕಾಲೇಜೊಂದರಲ್ಲಿ ಆಡಳಿತ ಮಂಡಳಿ ಮತ್ತು ಪ್ರಾಧ್ಯಾಪಕರ ನೇಮಕಾತಿಯಿಂದ ಗಲಾಟೆ ನಡೆದು ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರವನ್ನು ತಯಾರಿಸಿ ಸಹೋದ್ಯೋಗಿ ಪ್ರಧ್ಯಾಪಕರಿಗೆ, ಮುಖ್ಯಸ್ಥರಿಗೆ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಕಳುಹಿಸಿ ಮಾನಹಾನಿ, ಜೀವಬೆದರಿಕೆ ನೀಡುತ್ತಿದ್ದ

ಬಂಟ್ವಾಳ: ಮಹಿಳಾ ಪ್ರಾಧ್ಯಾಪಕಿ ವಿರುದ್ಧ ಮಾನಹಾನಿ ಪತ್ರ: ಪ್ರಾಧ್ಯಾಪಕರ ಬಂಧನ Read More »

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು

ಸಮಗ್ರ ನ್ಯೂಸ್ ಡೆಸ್ಕ್: ಸಕ್ಕರೆ ಕಾಯಿಲೆ ಎಲ್ಲೆಲ್ಲೂ ಪ್ರವರ್ಧಮಾನಕ್ಕೆ ಬಂದಿರುವ ಶ್ರೀಮಂತ ಕಾಯಿಲೆ!. ಹೌದು, ಬರೀ ಶ್ರೀಮಂತರನ್ನು ಮಾತ್ರ ಕಾಡಿಸುತ್ತಿದ್ದ ಈ ಕಾಯಿಲೆ ಈಗೀಗ ಬಡವರತ್ತ ಕೂಡ ತನ್ನ ಚೂಪು ನೋಟ ಹರಿಸಿದೆ. ಆಹಾರದಲ್ಲಿ ಪಥ್ಯ ಮಾಡುತ್ತಾ ಸಿಹಿತಿಂಡಿ ಕಣ್ಣೆದುರೇ ಇದ್ದರೂ ತಿನ್ನಲಾಗದಂತಹ ಸ್ಥಿತಿ ಈ ಸಕ್ಕರೆ ಕಾಯಿಲೆ ಉಂಟು ಮಾಡುತ್ತದೆ. ಹಾಗಾದರೆ ಈ ಕೊಲ್ಲದೇ ಕೊಲ್ಲುವ ರೋಗವನ್ನು ಹತೋಟಿಯಲ್ಲಿಡುವುದು ಹೇಗೆ? ತಿಳಿಯೋಣ… ಆಹಾರ ಕ್ರಮವನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದು ಸಕ್ಕರೆ ಕಾಯಿಲೆಯನ್ನು ಹತೋಟಿಯಲ್ಲಿಡಲು ಸಹಕಾರಿ. ಸಸ್ಯಾಹಾರಿ

ನಿಮ್ಗೂ ಶುಗರ್ ಇದ್ಯಾ? ಇಲ್ಲಿದೆ ನಿಮಗಾಗಿ ಸ್ವಾದಿಷ್ಟ ಆಹಾರಗಳು Read More »

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ…

ಸಮಗ್ರ ವಿಶೇಷ: ಬಾಳೆ ಕೃಷಿ ಲಾಭದಾಯಕ ಬೆಳೆಗಳಲ್ಲಿ ಒಂದು. ಸದಾ ಕಾಲ ಬೇಡಿಕೆಯನ್ನು ಹೊಂದಿರುವ ಬಾಳೆಯನ್ನು ಬೆಳೆಸಲು ಭಾರೀ ಕಟ್ಟುನಿಟ್ಟಿನ ಹವಾಮಾನವೇನೂ ಬೇಡ. ಸಾಮಾನ್ಯ ಎಲ್ಲ ಕಡೆಗಳಲ್ಲಿಯೂ ಎಲ್ಲ ಕಾಲಗಳಲ್ಲಿಯೂ ಬಾಳೆಯನ್ನು ಬೆಳೆಯುತ್ತಾರೆ. ಸಾಮಾನ್ಯವಾಗಿ ಸ್ವಲ್ಪ ಕೃಷಿ ಭೂಮಿ ಇದ್ದವರಿಗೂ ಆರಾಮವಾಗಿ ನಿತ್ಯಬಳಕೆಗೆ ಬೇಕಾದಷ್ಟು ಬಾಳೆ ಬೆಳೆದುಕೊಳ್ಳಬಹುದು. ಹಿಂದಿನಿಂದಲೂ ಉಪಹಾರದಿಂದ ತೊಡಗಿ ಬಹುತೇಕ ಎಲ್ಲ ಆಹಾರದಲ್ಲಿ ವಿಧ ವಿಧವಾಗಿ ಬಳಸಲ್ಪಡುವ ಬಾಳೆ ಹಣ್ಣು, ಅಥವಾ ಬಾಳೆ ಕಾಯಿ ಆರೋಗ್ಯಕ್ಕೆ ಅತ್ಯಂತ ಉಪಕಾರಿ. ಬಾಳೆಹಣ್ಣು ಬಾಯಿಗೆ ರುಚಿ ಅಷ್ಟೇ

ಬಾಳೆಹಣ್ಣು ಬಾಗಿರೋದ್ಯಾಕೆ? ಆರೋಗ್ಯಕರ ಈ ಹಣ್ಣಿನ ಕುತೂಹಲಕಾರಿ ಮಾಹಿತಿ… Read More »

ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆ; ಆತ್ಮಹತ್ಯೆ ಮಾಡಿಕೊಂಡ ಬಾಲಕ

ಸಮಗ್ರ ನ್ಯೂಸ್: ಗೇಮ್ ಆಡಲು ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆಯಿಂದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಜಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.ತನ್ನ ತಂದೆ ತನ್ನ ಮೊಬೈಲ್ ಫೋನ್ ಡೇಟಾ ಪ್ಯಾಕ್ ಅನ್ನು ರೀಚಾರ್ಜ್ ಮಾಡಲು ನಿರಾಕರಿಸಿದ ಕಾರಣ 14 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೋಮವಾರ ಬಾಲಕ ತನ್ನ ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತನಿಖೆಯಲ್ಲಿ ಕುಟುಂಬ ಕೂಲಿ ಕೆಲಸ ಮಾಡುವ ಮತ್ತು ಆರ್ಥಿಕ ಸಮಸ್ಯೆ ಎದುರಿಸುತ್ತಿರುವವರಾಗಿದ್ದು ಆತನ ತಂದೆ

ಮೊಬೈಲ್ ಗೆ ಡೇಟಾ ಪ್ಯಾಕ್ ರೀಚಾರ್ಜ್ ಮಾಡದ ತಂದೆ; ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕಾಂಗ್ರೆಸ್ ನಾಲಾಯಕ್ ಪಕ್ಷ, ರಾಹುಲ್ ಗಾಂಧಿ ಇಮ್ಮೆಚ್ಯೂರ್ಡ್ ಪರ್ಸನ್| ಡಿಕೆ, ಸಿದ್ದುನಿಂದ ರಾಜ್ಯ ಕಾಂಗ್ರೆಸ್ ಮುಕ್ತ | ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಮೇಲೆ ಮುಗಿಬಿದ್ದ ರಾಜ್ಯ ನಾಯಕರು

ಸಮಗ್ರ ನ್ಯೂಸ್: ವಿಜಯನಗರದಲ್ಲಿ ಮೊನ್ನೆಯಷ್ಟೇ ರಾಜ್ಯ ಕಾರ್ಯಕಾರಿಣಿ ಕಂಡಿದ್ದ ಬಿಜೆಪಿ ಎ.19ರಂದು ಗಡಿ ಜಿಲ್ಲೆ ಬಳ್ಳಾರಿಯಲ್ಲಿ ಸಮಾವೇಶ ಹಮ್ಮಿಕೊಂಡಿತ್ತು. ಸಮಾವೇಶದಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಭಾಷಣದುದ್ದಕ್ಕೂ ಕಾಂಗ್ರೆಸ್ ತೆಗಳಿ, ಪ್ರಧಾನಿ ಮೋದಿಯನ್ನ ಕೊಂಡಾಡಿದರು. ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್ ನಿಂದ ಲೈಟ್ ಕಂಬ ನಿಲ್ಲಿಸಿದ್ರೂ ಗೆಲ್ಲುತ್ತೆ ಎನ್ನಲಾಗುತಿತ್ತು. ಇವತ್ತು ಕಾಂಗ್ರೆಸ್ ನಿಂದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ನಿಂತರೂ ಸೋಲುತ್ತಾರೆ! ದೇಶಾದ್ಯಂತ ಪರಿವರ್ತನೆಯಾಗಿದ್ದು, ಕಾಂಗ್ರೆಸ್ ಮುಕ್ತವಾಗ್ತಿದೆ‌ ಎಂದು ಹೇಳಿದರು. ಹಿಂದೆ

ಕಾಂಗ್ರೆಸ್ ನಾಲಾಯಕ್ ಪಕ್ಷ, ರಾಹುಲ್ ಗಾಂಧಿ ಇಮ್ಮೆಚ್ಯೂರ್ಡ್ ಪರ್ಸನ್| ಡಿಕೆ, ಸಿದ್ದುನಿಂದ ರಾಜ್ಯ ಕಾಂಗ್ರೆಸ್ ಮುಕ್ತ | ಬಿಜೆಪಿ ಸಮಾವೇಶದಲ್ಲಿ ಕಾಂಗ್ರೆಸ್ ಮೇಲೆ ಮುಗಿಬಿದ್ದ ರಾಜ್ಯ ನಾಯಕರು Read More »

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್

ಸಮಗ್ರ ಪಿಲಂ ಡೆಸ್ಕ್: ಬಹುಭಾಷಾ ನಟಿ ಕಾಜೋಲ್ ಅಗರ್ ವಾಲ್ ಮತ್ತು ಗೌತಮ್ ಕಿಚುಲು ದಂಪತಿಗೆ ಗಂಡು ಮಗು ಜನಿಸಿದೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಕಾಜೋಲ್ ಅಗರ್ ವಾಲ್ ಗಂಡು ಮಗುವಿಗೆ ಮಂಗಳವಾರ ಜನ್ಮ ನೀಡಿದ್ದು, ಮಗು ಮತ್ತು ತಾಯಿ ಇಬ್ಬರೂ ಆರೋಗ್ಯವಾಗಿದ್ದಾರೆ. ಏಪ್ರಿಲ್ 14ರಂದು ಪೋಸ್ಟ್ ಮಾಡಿದ್ದು, ಗರ್ಭಿಣಿಯಾಗಿದ್ದ ವೇಳೆ ಪ್ರತಿದಿನ ಏನೇ ಸಮಸ್ಯೆ ಆದರೂ ರಾತ್ರಿ ನನಗೆ ನೆರವು ನೀಡುವ ಮೂಲಕ ಒಳ್ಳೆಯ ಪತಿ ಮಾತ್ರವಲ್ಲ, ಒಳ್ಳೆಯ ತಂದೆ ಆಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿ

ಗಂಡುಮಗುವಿಗೆ ಜನ್ಮನೀಡಿದ ನಟಿ ಕಾಜೋಲ್ Read More »

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ; ಕಾರಣ?

ಸಮಗ್ರ ನ್ಯೂಸ್: ಕಳೆದ ವಾರ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಅದೇ ಲಾಡ್ಜ್ ನಲ್ಲಿ ಮತ್ತೊಂದು ಆತ್ಮಹತ್ಯೆ ನಡೆದಿದೆ. ಮಂಗಳೂರು ಮೂಲದ ಮೆಡಿಕಲ್ ರೆಪ್ ಶರಣ್ ರಾಜ್(33) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣ ಎಂದು ಹೇಳಲಾಗಿದೆ. ಸಂತೋಷ್ ಆತ್ಮಹತ್ಯೆ ಬಳಿಕ ಲಾಡ್ಜ್ ಹೆಸರು ಬದಲಿಸಿದ್ದರು. ಆದರೆ ಇದೀಗ ಮತ್ತೊಬ್ಬ ವ್ಯಕ್ತಿ ಲಾಡ್ಜ್‌ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದ

ಉಡುಪಿ: ಶಾಂಭವಿ ಲಾಡ್ಜ್ ನಲ್ಲಿ ಯುವಕ ಆತ್ಮಹತ್ಯೆ; ಕಾರಣ? Read More »