Editor

ತಾಯಿಯಾಗ್ತಿದಾರೆ ನಟಿ ಪ್ರಣೀತಾ| ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ತಾಯಿಯಾಗುತ್ತಿದ್ದಾರೆ. ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನ ವಿಭಿನ್ನವಾಗಿ ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ. ಪತಿ ಹಾಗೂ ಉದ್ಯಮಿ ನಿತಿನ್ ರಾಜು ಜತೆ ಇರುವ ಫೋಟೋಗಳನ್ನ ಇನ್​ಸ್ಟಾಗ್ರಾಂನಲ್ಲಿ ಶೇರ್ ಮಾಡಿ ತಾಯಿ ಆಗುತ್ತಿರುವ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಒಂದು ಫೋಟೋದಲ್ಲಿ ಪ್ರಣೀತಾ ಮತ್ತು ನಿತಿನ್​ ಪ್ರಗ್ನೆಂಟ್​ ಕಿಟ್​ ಹಿಡಿದಿದ್ದರೆ, ಇನ್ನೊಂದು ಫೋಟೋದಲ್ಲಿ ನಿತಿನ್​, ಪ್ರಣಿತಾರನ್ನು ಎತ್ತಿಕೊಂಡಿದ್ದು, ಪ್ರಣೀತಾ ಸ್ಕ್ಯಾನ್​ ರಿಪೋರ್ಟ್​ ಅನ್ನು ಕ್ಯಾಮೆರಾಗೆ ಪ್ರದರ್ಶಿಸುವ ಮೂಲಕ ತಾಯಿಯಾಗುತ್ತಿರುವ ವಿಚಾರವನ್ನು

ತಾಯಿಯಾಗ್ತಿದಾರೆ ನಟಿ ಪ್ರಣೀತಾ| ಅಭಿಮಾನಿಗಳಿಂದ ಅಭಿನಂದನೆಯ ಮಹಾಪೂರ Read More »

ಮಂಗಳೂರು:‌ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹತ್ಯೆ ಯತ್ನ| ಇಬ್ಬರು ರೌಡಿಶೀಟರ್ ಗಳು ಅರೆಸ್ಟ್

ಸಮಗ್ರ ನ್ಯೂಸ್: ಮಂಗಳೂರು ನಗರದ ವೆಲೆನ್ಶಿಯಾ ಜಂಕ್ಷನ್ ನಲ್ಲಿ ಕೋಳಿ ಮಾಂಸ ಮಾರಾಟದ ಅಂಗಡಿಯ ಸಿಬ್ಬಂದಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪದಡಿ ಇಬ್ಬರು ರೌಡಿಶೀಟರ್ ಗಳನ್ನು ಮಂಗಳೂರು ದಕ್ಷಿಣ ಪೊಲೀಸರು ರವಿವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೌಡಿ ಶೀಟರ್ ಗಳಾದ ಮಂಗಳೂರು ಜಲ್ಲಿಗುಡ್ಡೆ ಬಜಾಲ್ ನಿವಾಸಿ ಪ್ರೀತಮ್ ಪೂಜಾರಿ (27 ವ) ಮತ್ತು ಎಕ್ಕೂರು ನಿವಾಸಿ ಧೀರು ಯಾನೆ ಧೀರಜ್ ಕುಮಾರ್ ( 25 ವ) ರನ್ನು ಬಂಧಿಸಲಾಗಿದೆ. ಹಲ್ಲೆಕೋರರು ಏ.10ರಂದು ಸಂಜೆ 6.30ರ ಸಮಯಕ್ಕೆ

ಮಂಗಳೂರು:‌ ಚಿಕನ್ ಸೆಂಟರ್ ಸಿಬ್ಬಂದಿ ಮೇಲೆ ಹತ್ಯೆ ಯತ್ನ| ಇಬ್ಬರು ರೌಡಿಶೀಟರ್ ಗಳು ಅರೆಸ್ಟ್ Read More »

ಮಂಗಳೂರು: ಇಬ್ಬರು ಯುವತಿಯರು ಸಮುದ್ರ ಪಾಲು

ಸಮಗ್ರ ನ್ಯೂಸ್: ಮಂಗಳೂರಿನ ಸುರತ್ಕಲ್ ನ NITK ಬೀಚಿನ ಅರಬ್ಬಿ ಸಮುದ್ರದಲ್ಲಿ ಮುಳುಗಿ ಇಬ್ಬರು ಯುವತಿಯರು ಸಾವು ಕಂಡಿದ್ದಾರೆ. ಮಂಗಳೂರು ಮೂಲದ ತ್ರಿಷಾ(17), ವೈಷ್ಣವಿ(18) ಮೃತಪಟ್ಟವರು ಎಂದು ಹೇಳಲಾಗಿದೆ.ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಕುಟುಂಬ ಸದಸ್ಯರೊಂದಿಗೆ ಪಿಂಡ ಪ್ರದಾನ ಮಾಡಲು ಬೀಚ್ ಗೆ ಬಂದಿದ್ದ ಸಹೋದರಿಯರು ಸಮುದ್ರದಲೆಗಳ ಸೆಳೆತಕ್ಕೆ ಸಿಕ್ಕಿ ಕೊಚ್ಚಿಹೋಗಿದ್ದಾರೆ. ಮೂವರು ಕೊಚ್ಚಿ ಹೋಗಿದ್ದು, ಸ್ಥಳೀಯ ಈಜುಗಾರರು ಹಾಗೂ ಹೋಂಗಾರ್ಡ್ ಗಳಿಂದ ರಕ್ಷಣೆ ಮಾಡಲಾಗಿದೆ. ಅವರನ್ನು ಸಮುದ್ರದಿಂದ ಮೇಲೆತ್ತಿ ಪ್ರಾಥಮಿಕ ಚಿಕಿತ್ಸೆ ನೀಡಿ

ಮಂಗಳೂರು: ಇಬ್ಬರು ಯುವತಿಯರು ಸಮುದ್ರ ಪಾಲು Read More »

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ

ಸಮಗ್ರ ನ್ಯೂಸ್: ಕಲಬುರ್ಗಿಯ ಕೇಂದ್ರಿಯ ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿಗಳು ಕ್ಯಾಂಪಸ್ ಬಳಿ ಇರುವ ಲಕ್ಷ್ಮಿ ದೇವಸ್ಥಾನದಲ್ಲಿ ರಾಮ ನವಮಿಯ ಆಚರಣೆಗೆ ಸೇರಿದ್ದ ವೇಳೆ ಹಲ್ಲೆ ನಡೆಸಿದ್ದು, ಖಂಡನೀಯ ಎಂದು ಎಬಿವಿಪಿ ರಾಜ್ಯ ಕಾರ್ಯದರ್ಶಿ ಮಣಿಕಂಠ ಕಳಸ ಹೇಳಿದ್ದಾರೆ. ವಿದ್ಯಾರ್ಥಿಗಳು ದೇವಸ್ಥಾದಲ್ಲಿ ನಡೆದ ರಾಮನವಮಿಯ ಆಚರಣೆಯ ನಂತರ ಹಿಂದಿರುಗುವ ಸಂಧರ್ಭದಲ್ಲಿ 4 ವಿದ್ಯಾರ್ಥಿಗಳ ತಂಡವೊಂದು ರಾಮ ನವಮಿಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಅವಾಚ್ಯ ಶಬ್ದಗಳಿಂದ ನಿಂದಿಸಿ , ವಿದ್ಯಾರ್ಥಿಯ ಬಟ್ಟೆಯನ್ನು ಹರಿದು ಹಲ್ಲೆಯನ್ನು ನಡೆಸಿದ್ದಾರೆ ಮತ್ತು ವಿದ್ಯಾರ್ಥಿಯನ್ನು ಅಪಹರಿಸುವಂತಹ

ರಾಮ ನವಮಿ ಆಚರಣೆ ವೇಳೆ ಎಬಿವಿಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡನೀಯ – ಮಣಿಕಂಠ ಕಳಸ Read More »

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋಸೆಫ್ ಆರ್ ಬಿಡೆನ್ ಅವರೊಂದಿಗೆ ಎ.11ರಂದು ವರ್ಚುವಲ್ ಸಭೆ ನಡೆಸಲಿದ್ದು, . ಉಭಯ ನಾಯಕರು ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಿ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ವರ್ಚುವಲ್ ಸಭೆಯಲ್ಲಿ ಉಭಯ ನಾಯಕರು ದಕ್ಷಿಣ ಏಷ್ಯಾ, ಇಂಡೋ-ಪೆಸಿಫಿಕ್ ಪ್ರದೇಶ ಮತ್ತು ಪರಸ್ಪರ ಹಿತಾಸಕ್ತಿಯ ಜಾಗತಿಕ ಸಮಸ್ಯೆಗಳ ಬಗ್ಗೆ ನಡೆಯುತ್ತಿರುವ ದ್ವಿಪಕ್ಷೀಯ ಸಹಕಾರವನ್ನು ಪರಾಮರ್ಶಿಸಲಿದ್ದಾರೆ. ಈ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ ಎಂದು

ನಾಳೆ(ಎ.11) ಇಂಡೋ- ಅಮೇರಿಕಾ ಮಾತುಕತೆ| ವರ್ಚುವಲ್ ಸಭೆಯಲ್ಲಿ ಮೋದಿ- ಬೈಡನ್ ಚರ್ಚೆ Read More »

ದ.ಕ ದಲ್ಲಿ ರಾಕಿಭಾಯ್ ಟೆಂಪಲ್ ರನ್| ಕೆಜಿಎಫ್2 ಯಶಸ್ಸಿಗೆ ಪ್ರಾರ್ಥನೆ|

ಸಮಗ್ರ ನ್ಯೂಸ್: ಚಲನಚಿತ್ರ ನಟ ರಾಕಿಂಗ್ ಸ್ಟಾರ್ ಯಶ್ ಭಾನುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಅವರು ಬಳಿಕ, ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗೆಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ಇದೇ ಏ.14ರಂದು ಬಿಡುಗಡೆಯಾಗಲಿರುವ ಕೆ.ಜಿ.ಎಫ್.2 ಚಿತ್ರದ ಹಿನ್ನೆಲೆ‌ ಮಂಜುನಾಥ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆದಿದ್ದಾರೆ. ಯಶ್ ಜತೆ ಕೆ.ಜಿ.ಎಫ್.2 ನಿರ್ಮಾಪಕ ಹೊಂಬಾಳೆ ಫಿಲಂಸ್ ನ ವಿಜಯ್ ಕಿರಂಗದೂರು ಇದ್ದರು.ಇತ್ತೀಚೆಗಷ್ಟೇ

ದ.ಕ ದಲ್ಲಿ ರಾಕಿಭಾಯ್ ಟೆಂಪಲ್ ರನ್| ಕೆಜಿಎಫ್2 ಯಶಸ್ಸಿಗೆ ಪ್ರಾರ್ಥನೆ| Read More »

ಮಳೆ ಅನಾಹುತ; ಸಿಡಿಲಿಗೆ ಯುವಕ ಬಲಿ, ಎತ್ತುಗಳು ಆಹುತಿ

ಸಮಗ್ರ ನ್ಯೂಸ್: ಮಳೆ ಅನಾಹುತದಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬಂಕನೇರಿ ಗ್ರಾಮದಲ್ಲಿ ನಡೆದಿದೆ. ನಾಗರಾಜ (22) ಮೃತಪಟ್ಟವರು. ಶೇಂಗಾ ಬೆಳೆಯ ಬಣವೆಗೆ ತಾಡಪಲ್ ಹೊದಿಸುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ವಿಜಯಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಎರಡು ಎತ್ತುಗಳು ಮೃತಪಟ್ಟಿವೆ. ಅಲ್ಲದೇ, ಗಾಳಿ ಮಳೆಗೆ ಮನೆ ಪತ್ರಾಸ್​ಗಳು ಹಾರಿ ಹೋಗಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಡಿತಗೊಳಿಸಲಾಗಿದೆ. ವಿಜಯಪುರ ನಗರ, ಆಲಮಟ್ಟಿ, ತಾಳಿಕೋಟೆ ಸಿಂದಗಿ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಕಳೆದ

ಮಳೆ ಅನಾಹುತ; ಸಿಡಿಲಿಗೆ ಯುವಕ ಬಲಿ, ಎತ್ತುಗಳು ಆಹುತಿ Read More »

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಸಮಗ್ರ ನ್ಯೂಸ್: ಬೆಂಗಳೂರಿನ ಜೆ.ಜೆ. ನಗರದಲ್ಲಿ ಚಂದ್ರು ಕೊಲೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಚಂದ್ರು ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚಿಸಿದ್ದೇನೆ. ನಿನ್ನೆ ಡಿಜಿ, ಐಜಿಪಿ ಮತ್ತು ಕಮಿಷನರ್ ಕರೆದು ಮಾತನಾಡಿದ್ದೇನೆ. ಇಂದು ನಗರ ಪೊಲೀಸ್ ಆಯುಕ್ತರು ಸಿಐಡಿಗೆ ಚಂದ್ರು ಹತ್ಯೆ ಕೇಸ್ ಹಸ್ತಾಂತರ ಮಾಡಲಿದ್ದಾರೆ.ಆರೋಪ ಪ್ರತ್ಯಾರೋಪ ಏನೇ ಇರಲಿ ಸತ್ಯ ಹೊರಬರಲೇಬೇಕು ಎಂದು

ಚಂದ್ರು ಹತ್ಯೆ ಪ್ರಕರಣ| ಸಿಐಡಿ‌ ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರಾವಳಿ ಸೇರಿದಂತೆ ರಾಜ್ಯದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ರಾಜ್ಯಾದ್ಯಂತ ಇನ್ನೆರಡು ದಿನ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಮೈಸೂರು, ಹಾಸನದಲ್ಲಿ ಮಳೆಯ ಆರ್ಭಟ ಹೆಚ್ಚಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇನ್ನೆರಡು ದಿನ ಗುಡುಗು ಸಹಿತ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ

ಕರಾವಳಿ ಸೇರಿದಂತೆ ರಾಜ್ಯದ್ಯಂತ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ Read More »

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್

ಸಮಗ್ರ ನ್ಯೂಸ್: ಭಾರತವನ್ನು ಬಹುವಾಗಿ ಹೊಗಳಿದ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಮೇಲೆ ವಿರೋಧ ಪಕ್ಷ ಪಾಕಿಸ್ತಾನ್‌ ಮುಸ್ಲಿಂ ಲೀಗ್‌ನ ಉಪಾಧ್ಯಕ್ಷೆ ಮರಿಯಂ ನವಾಜ್‌ ಹರಿಹಾಯ್ದಿದ್ದಾರೆ. ಭಾರತವು ಇಮ್ರಾನ್‌ಗೆ ಅಷ್ಟೊಂದು ಇಷ್ಟ ಎಂದಾದರೆ ಅವರು ಅಲ್ಲಿಗೇ ಹೋಗಲಿ ಎಂದಿದ್ದಾರೆ. ಅವಿಶ್ವಾಸ ನಿರ್ಣಯಕ್ಕೆ ಸಂಬಂಧಿಸಿ ಭಾರತದ ಯಾವ ಪ್ರಧಾನಿಯೂ ಸಂವಿಧಾನವನ್ನು ಉಲ್ಲಂಘಿಸಿದ ಉದಾಹರಣೆ ಇಲ್ಲ. ಇದನ್ನು ಇಮ್ರಾನ್‌ ಅವರೂ ಅನುಸರಿಸಬೇಕು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರ ಮಗಳು ಮರಿಯಂ ಹೇಳಿದ್ದಾರೆ. ‘ಅತ್ಯಂತ ಹೆಮ್ಮೆಯ ಭಾವವನ್ನು

“ಇಮ್ರಾನ್ ಒಬ್ಬ ಹುಚ್ಚ; ಭಾರತದೊಂದಿಗೆ ಅಷ್ಟು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ” – ಮರಿಯಂ ನವಾಜ್ Read More »