Editor

ಇನ್ನೆರಡು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ 2 ದಿನ ಬೆಂಗಳೂರು, ಮೈಸೂರು,

ಇನ್ನೆರಡು ದಿನ ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ| ಕರಾವಳಿಯಲ್ಲಿ ಎಲ್ಲೋ ಅಲರ್ಟ್ ಘೋಷಣೆ Read More »

ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್| 60 ವರ್ಷ ದಾಟಿದ್ರೆ ಕೆಲಸದಿಂದ ವಜಾ!

ಸಮಗ್ರ ನ್ಯೂಸ್: ರಾಜ್ಯದಲ್ಲಿ ಅಕ್ಷರ ದಾಸೋಹ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಶಾಲಾ ಅಡುಗೆ ಕೇಂದ್ರಗಳಲ್ಲಿ ಕೆಲಸ ಮಾಡುತ್ತಿರುವ 60 ವರ್ಷ ಮೇಲ್ಪಟ್ಟ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದ್ದು, ಕಡ್ಡಾಯವಾಗಿ ಕರ್ತವ್ಯದಿಂದ ತೆಗೆಯುವಂತೆ ಆದೇಶ ಹೊರಡಿಸಿದೆ. 2003-04ರಿಂದ ಬಿಸಿಯೂಟ ಯೋಜನೆ ಆರಂಭವಾಗಿದ್ದು 60 ವರ್ಷ ಮೀರಿದ್ರೂ, ಆರೋಗ್ಯವಾಗಿದ್ದರೆ ಮಾನವೀಯತೆ ದೃಷ್ಟಿಯಿಂದ ಕೆಲಸದಲ್ಲಿ ಮುಂದುವರಿಸಿಕೊಂಡು ಬರಲು ಅವಕಾಶ ನೀಡಿತ್ತು. ಆದರೆ, ಸಧ್ಯ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, 60 ವರ್ಷ

ಬಿಸಿಯೂಟ ಸಿಬ್ಬಂದಿಗೆ ಬಿಗ್ ಶಾಕ್| 60 ವರ್ಷ ದಾಟಿದ್ರೆ ಕೆಲಸದಿಂದ ವಜಾ! Read More »

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ?

ಸಮಗ್ರ ನ್ಯೂಸ್: ಉದ್ಯಮಿಗಳು, ಶ್ರೀಮಂತರು ಸೇರಿದಂತೆ ಹಲವರು ತಮ್ಮ ಆಸ್ತಿಗಳನ್ನು ಬಡವರಿಗೆ ದಾನ ಮಾಡಿದ ಹಲವು ಉದಾಹರಣೆಗಳನ್ನು ನಾವು ಕಂಡಿದ್ದೇವೆ. ದೇವಸ್ಥಾನ, ಪ್ರಾರ್ಥನಾ ಮಂದಿರಗಳಿಗೂ ದಾನ ನೀಡಿದ್ದನ್ನು ನಾವು ನೋಡಿರುತ್ತೇವೆ. ಆದರೆ ಕೋಟಿ ಕೋಟಿ ಆಸ್ತಿ ಹೊಂದಿರುವ ರಾಜಕಾರಣಿಗೆ ಆಸ್ತಿಗಳನ್ನು ವರ್ಗಾಯಿಸಿದ ಘಟನೆ ಇದುವರೆಗೆ ಗೊತ್ತಿಲ್ಲ. 78ರ ಹರೆಯದ ವೃದ್ಧೆ ಪುಷ್ಪಾ ಮುಂಜಿಯಲ್ ತನ್ನ ಎಲ್ಲಾ ಆಸ್ತಿಗಳನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೆಸರಿಗೆ ವರ್ಗಾಯಿಸಿದ್ದು, ಇದೀಗ ಸುದ್ದಿಯಾಗಿದೆ. ರಾಹುಲ್ ಗಾಂಧಿ ಸೇವೆ ಈ ದೇಶಕ್ಕೆ ಅವಶ್ಯಕತೆ

ಕೋಟಿ ಮೌಲ್ಯದ ಆಸ್ತಿಯನ್ನು ರಾಹುಲ್ ಗಾಂಧಿ ಹೆಸರಿಗೆ ಬರೆದಿಟ್ಟ ವೃದ್ದೆ; ಕಾರಣವೇನು ಗೊತ್ತಾ? Read More »

ಬೆಳ್ತಂಗಡಿ: ನೀರಿನ ಟ್ಯಾಂಕ್‌ಗಿಳಿದ ವ್ಯಕ್ತಿ ಸಾವು!

ಸಮಗ್ರ ನ್ಯೂಸ್: ನೆರೆಮನೆಯ ನೀರಿನ ಟ್ಯಾಂಕ್ ಸ್ವಚ್ಛತೆ ತೆರಳಿದ್ದ ಕೂಲಿ ಕಾರ್ಮಿಕ ನೀರಿನಲ್ಲಿ ಮುಳುಗಿ ಅಸಹಜವಾಗಿ ಮೃತಪಟ್ಟ ಘಟನೆ ಕೊಯ್ಯೂರು ಗ್ರಾಮದ ಅತ್ಯಾರ ಎಂಬಲ್ಲಿ ನಡೆದಿದೆ. ಮೃತರನ್ನು ಶ್ರೀಧರ ಗೌಡ ಎಂದು ಗುರುತಿಸಲಾಗಿದೆ. ಇವರು ಕೂಲಿ ಕಾರ್ಮಿಕರಾಗಿದ್ದು ಭಾನುವಾರದಂದು ಅಪರಾಹ್ನ 3 ಗಂಟೆಗೆ ಕೊಯ್ಯೂರು ಗ್ರಾಮದ ಬಜಿಲ ನಿವಾಸಿ, ನೆರೆ ಮನೆಯವರು ಹಾಗೂ ಸಂಬಂಧಿಕರೂ ಆಗಿದ್ದ ಚಂದಪ್ಪ ಗೌಡ ಎಂಬವರ ಮನೆಯ ಬಳಿಯ ನೀರಿನ ಸಂಪ್ ಸ್ವಚ್ಛ ಮಾಡಲು ಹೋಗಿದ್ದರು. ಮಣ್ಣಿನಡಿಯಲ್ಲಿ ನಿರ್ಮಾಣವಾದ ಟ್ಯಾಂಕ್ ಇದಾಗಿದ್ದು, ಸಂಜೆಯಾದರು

ಬೆಳ್ತಂಗಡಿ: ನೀರಿನ ಟ್ಯಾಂಕ್‌ಗಿಳಿದ ವ್ಯಕ್ತಿ ಸಾವು! Read More »

ಟ್ಯೂಷನ್ ಶಿಕ್ಷಕಿಯ‌ ಬೆತ್ತಲೆ ಚಿತ್ರ ಸೆರೆಹಿಡಿದ ಪೋಲಿ ಸ್ಟೂಡೆಂಟ್

ಸಮಗ್ರ ನ್ಯೂಸ್: ಟ್ಯೂಷನ್ ಶಿಕ್ಷಕಿ ಸ್ನಾನ ಮಾಡುತ್ತಿದ್ದ ವೀಡಿಯೋವನ್ನು ಸೆರೆಹಿಡಿದಿದ್ದಕ್ಕೆ 16 ವರ್ಷದ ಹುಡುಗನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹುಡುಗ ತನ್ನ ಶಿಕ್ಷಕಿ ಸ್ನಾನ ಮಾಡಲು ತೆರಳುವ ಮುನ್ನ ಬಾತ್ ರೂಮ್‍ನಲ್ಲಿ ಮೊಬೈಲ್ ಫೋನ್‍ನನ್ನು ಬಚ್ಚಿಟ್ಟಿದ್ದಾನೆ. ಹುಡುಗನಿಗೆ 10-11 ವರ್ಷದವನಾ ಗಿದ್ದಗಲಿಂದಲೂ ಶಿಕ್ಷಕಿ ಇಂಗ್ಲಿಷ್ ಹೇಳಿಕೊಡುತ್ತಿದ್ದರು. ಆದರೆ ಒಮ್ಮೆ ಮೊಬೈಲ್ ಫೋನ್ ಬಾತ್ ರೂಂನ ಸೋಪ್ ಬಾಕ್ಸ್ ಹಿಂದೆ ಕಂಡುಬಂದಿದ್ದು, ಶಿಕ್ಷಕಿ ಸ್ನಾನ ಮಾಡುತ್ತಿರುವ ವೀಡಿಯೋ ರೆಕಾರ್ಡ್ ಆಗುತ್ತಿರುವ ಬಗ್ಗೆ ತಿಳಿದುಬಂದಿದೆ. ನಂತರ ಮೊಬೈಲ್ ಫೋನ್ ಪರಿಶೀಲಿಸಿದ

ಟ್ಯೂಷನ್ ಶಿಕ್ಷಕಿಯ‌ ಬೆತ್ತಲೆ ಚಿತ್ರ ಸೆರೆಹಿಡಿದ ಪೋಲಿ ಸ್ಟೂಡೆಂಟ್ Read More »

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್

ಸಮಗ್ರ ನ್ಯೂಸ್: ಹಿಜಾಬ್ ಆಯ್ತು, ಹಲಾಲ್ ಆಯ್ತು, ಈಗ ಮಸೀದಿಗಳ ಮೇಲಿನ ಧ್ವನಿವರ್ಧಕಗಳಿಂದ ಜನರಿಗೆ ಕಿರಿಕಿರಿಯಾಗುತ್ತಿದೆ. ಸರ್ಕಾರ ಮಧ್ಯಪ್ರವೇಶಿಸಿ ಧ್ವನಿವರ್ಧಕಗಳನ್ನು ನಿಷೇಧಿಸಬೇಕು ಎಂದು ಆಂದೋಲಾ ಶ್ರೀ ಆಗ್ರಹಿಸಿದ್ದಾರೆ. ರಾಜ್ಯದಲ್ಲಿನ ಮಸೀದಿಗಳಲ್ಲಿ ಅಳವಡಿಸಿರುವ ಧ್ವನಿವರ್ಧಕಗಳನ್ನು ತೆಗೆದು ಹಾಕುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್‌ ಠಾಕ್ರೆ, ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ‘ನಾನು ಪ್ರಾರ್ಥನೆ ವಿರೋಧಿಸುವುದಲ್ಲ. ನೀವು ನಿಮ್ಮ ಮನೆಯಲ್ಲಿ ಪ್ರಾರ್ಥಿಸಬಹುದು. ಆದರೆ ಮಸೀದಿಯಲ್ಲಿ ಪ್ರಾರ್ಥನೆ ಮಾಡಿದ್ದನ್ನು ಮೈಕ್‌ನಲ್ಲಿ ಪ್ರಸಾರ ಮಾಡುವುದು ಸರಿಯಲ್ಲ. ಹೀಗಾಗಿ ಸರ್ಕಾರ ಕೂಡಲೇ ಮಸೀದಿಯಿಂದ ಧ್ವನಿವರ್ಧಕ

ಹಿಜಾಬ್, ಹಲಾಲ್ ಬಳಿಕ ಮಸೀದಿ ಧ್ವನಿವರ್ಧಕ ಕಿರಿಕ್ Read More »

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ|

ಸಮಗ್ರ ನ್ಯೂಸ್: ಕರ್ನಾಟಕ ಸರ್ಕಾರದ ಕ್ರೀಡಾ ಇಲಾಖೆ ವತಿಯಿಂದ ನೀಡುವ 2020-21ನೇ ಸಾಲಿನ ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ, ಕ್ರೀಡಾರತ್ನ ಹಾಗೂ ಕ್ರೀಡಾ ಪೋಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣ ಗೌಡ ಘೋಷಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕ್ರೀಡಾ ಕ್ಷೇತ್ರದಲ್ಲಿ ವಿವಿಧ ಸಾಧನೆಗೈದ ಕ್ರೀಡಾಪಟುಗಳು ಹಾಗೂ ತರಬೇತುದಾರರಿಗೆ ಕೊಡಲ್ಪಡುವ ಕ್ರೀಡಾಪಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆಗೊಳಿಸಿದರು. ಏಕಲವ್ಯ ಪ್ರಶಸ್ತಿಗೆ 15, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ

2020-21ನೇ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾರತ್ನ ಪ್ರಶಸ್ತಿ ಘೋಷಣೆ| Read More »

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು

ಸಮಗ್ರ ನ್ಯೂಸ್: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ನಡೆದಿದೆ. ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು. ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತದಲ್ಲಿ ಸಾವು Read More »

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್

ಸಮಗ್ರ ನ್ಯೂಸ್: ಹಲಾಲ್‌ ಬಾಯ್ಕಾಟ್‌ ಅಭಿಯಾನ ಬೆನ್ನೆಲ್ಲೇ ಪ್ರಾಣಿಗಳ ವಧೆ ಸಂದರ್ಭದಲ್ಲಿ ‘ಸ್ಟನ್ನಿಂಗ್‌’ (ಪ್ರಜ್ಞೆ ತಪ್ಪಿಸುವ) ವಿಧಾನ ಪಾಲಿಸಬೇಕು ಎಂಬ ಪಶುಪಾಲನಾ ಇಲಾಖೆ ಆದೇಶ ಪ್ರತಿಯೊಂದು ವೈರಲ್‌ ಆಗಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆ ಇಲಾಖೆ ಅದೇಶದಿಂದ ಹಿಂದೆ ಸರಿದಿದ್ದು, ಸ್ಟನ್ನಿಂಗ್‌ ಕಡ್ಡಾಯ ನಿಯಮ ಆದೇಶ ಜಾರಿಗೊಳಿಸಿಲ್ಲ ಎಂದು ಸಚಿವ ಪ್ರಭು ಚವ್ಹಾಣ್‌ ಸ್ಟಷ್ಟನೆ ನೀಡಿದ್ದಾರೆ. ‘ಆಹಾರಕ್ಕಾಗಿ ಪ್ರಾಣಿ ವಧೆ ಮಾಡುವಾಗ ಪ್ರಾಣಿಗಳಿಗೆ ಹಿಂಸೆ ನೀಡಬಾರದು. ಕಡ್ಡಾಯವಾಗಿ ಸ್ಟನ್ನಿಂಗ್‌ ಬಳಸಬೇಕು. ಆದರೆ, ಬೆಂಗಳೂರು ಪ್ರಾಣಿವಧಾಗಾರಗಳಲ್ಲಿ ಈ

ಪ್ರಾಣಿವಧೆಗೆ ಸ್ಟನ್ನಿಂಗ್ ಕಡ್ಡಾಯವಲ್ಲ- ಸಚಿವ ಪ್ರಭು ಚವ್ಹಾಣ್ Read More »

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ

ಸಮಗ್ರ ನ್ಯೂಸ್: ಹಲಾಲ್‌ ಅಥವಾ ಜಟ್ಕಾ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕುತಂತ್ರ ಮಾಡಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಹೇಳಿದರು. ಭಾನುವಾರ ಉಡುಪಿ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ನಿಟ್ಟೆಯಲ್ಲಿ ಎಂಆರ್‌ಎಫ್‌ ಕೇಂದ್ರ ಉದ್ಘಾಟಿಸಿ ಮಾತನಾಡಿದ ಸಚಿವರು, ‘ಹಲಾಲ್ ಹಾಗೂ ಜಟ್ಕಾ ವಿವಾದ ಸೃಷ್ಟಿಸಿರುವುದು ಕೆಲವು ವ್ಯಕ್ತಿಗಳು ಹಾಗೂ ಪಕ್ಷಗಳು. ಯಾರು ಯಾವ ಪದ್ಧತಿಯನ್ನು ಅನುಸರಿಸುತ್ತಿದ್ದಾರೋ ಅದನ್ನೇ ಮುಂದುವಸಿಕೊಂಡು ಹೋಗಲಿ’ ಎಂದು ಹೇಳಿದರು. ‘ಹಲಾಲ್‌ ಹಾಗೂ ಜಟ್ಕಾ ವಿಚಾರದಲ್ಲಿ ರಾಜಕಾರಣ ಮಾಡುವುದಿಲ್ಲ. ಚುನಾವಣೆಯಲ್ಲಿ ತೊಡೆ ತಟ್ಟಿ, ಅಭಿವೃದ್ಧಿ ಕಾರ್ಯಗಳನ್ನು

‘ಹಲಾಲ್, ಜಟ್ಕಾ ಹೆಸರಲ್ಲಿ ಸಮಾಜ ಒಡೆಯಲಾಗುತ್ತಿದೆ – ಸಚಿವ ಈಶ್ವರಪ್ಪ Read More »