ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ
ಸಮಗ್ರ ನ್ಯೂಸ್: ಬಿಗ್ ಬಾಸ್ ಸೀಸನ್ 11 ರ ಗ್ರ್ಯಾಂಡ್ ಫಿನಾಲೆ ದಿನಾಂಕ ಈಗಾಗಲೇ ನಿಗದಿಯಾಗಿದ್ದು ಜನವರಿ 26 ಭಾನುವಾರದಂದು ನಡೆಯಲಿದೆ. ಬಿಗ್ ಬಾಸ್ ಮನೆಯೊಳಗೆ ಈ ಸೀಜನ್‌ನಲ್ಲಿ ಕಾಲಿಟ್ಟ 20 ಜನರ ಪೈಕಿ ಇದೀಗ ಕೇವಲ ಎಂಟು ಜನ ಉಳಿದುಕೊಂಡಿದ್ದಾರೆ. ವಾರದ ಮಧ್ಯದ ಎಲಿಮಿನೇಷನ್ ರದ್ದು ಮಾಡಿದ ಬಿಗ್ ಬಾಸ್ ವಾರಾಂತ್ಯಕ್ಕೆ ಡಬ್ಬಲ್ ಎಲಿಮಿನೇಷನ್ ಇದೆ ಎಂದಿದ್ದಾರೆ. ಈಗಾಗಲೇ ಮೂರು ಜನ ಗ್ರ್ಯಾಂಡ್ ಫಿನಾಲೆ ವಾರಕ್ಕೆ ಕಾಲಿಟ್ಟಿದ್ದಾರೆ. ಟಿಕೆಟ್ ಟು ಫಿನಾಲೆ ಪಡೆದ ಹನುಮಂತ ಹಾಗೂ
ಬಿಗ್ ಬಾಸ್ ನಲ್ಲಿ ಈ ವಾರ ಡಬಲ್ ಎಲಿಮಿನೇಷನ್| ಮೂರು ಸ್ಪರ್ಧಿಗಳು ಫಿನಾಲೆ ವಾರಕ್ಕೆ ಆಯ್ಕೆ Read More »










