ಡಾ ಅನುರಾಧಾ ಕುರುಂಜಿಗೆ ರಾಷ್ಟ್ರೀಯ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ
ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಉಪನ್ಯಾಸಕಿ, ಜೆಸಿ ವಲಯ ತರಬೇತುದಾರರಾಗಿರುವ ಡಾ. ಅನುರಾಧಾ ಕುರುಂಜಿಯವರು ನವದೆಹಲಿಯ ಅಚೀವರ್ಸ್ ಅಸೋಸಿಯೇಷನ್ ಫಾರ್ ಹೆಲ್ತ್ ಅಂಡ್ ಎಜ್ಯುಕೇಷನ್ ಗ್ರೋತ್ ಸಂಸ್ಥೆಯ ಪ್ರೈಡ್ ಆಫ್ ಇಂಡಿಯಾ ಅವಾರ್ಡ್ ರಾಷ್ಟ್ರ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಶೈಕ್ಷಣಿಕ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಗಮನಿಸಿ 2022 ನೇ ಸಾಲಿನ ಈ ಪ್ರಶಸ್ತಿಗೆ ಡಾ ಅನುರಾಧಾ ಕುರುಂಜಿಯವರನ್ನು ಆಯ್ಕೆ ಮಾಡಲಾಗಿದೆ. ಇವರು ಕುರುಂಜಿ ಪದ್ಮಯ್ಯ ಗೌಡ ಮತ್ತು ಸೀತಮ್ಮ ದಂಪತಿಗಳ ಪುತ್ರಿ. ಮತ್ತು
ಡಾ ಅನುರಾಧಾ ಕುರುಂಜಿಗೆ ರಾಷ್ಟ್ರೀಯ ಪ್ರೈಡ್ ಆಫ್ ಇಂಡಿಯಾ ಪ್ರಶಸ್ತಿ Read More »










