ಶೀಘ್ರದಲ್ಲೇ ದಿ.ಪುನೀತ್ ರಾಜ್‍ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ
ಸಮಗ್ರ ನ್ಯೂಸ್: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪುನೀತ್ ರಾಜ್ ಕುಮಾರ್ ಅಂಗಾಂಗ ದಾನ ಮಾಡುವ ಮೂಲಕ, ಸಾವಿನಲ್ಲೂ ಸಾರ್ಥಕತೆ ಮೆರೆದವರು. ನಮಗೂ ಅವರು ಪ್ರೇರಣೆಯಾದಂತವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಅವರ ಕುಟುಂಬಸ್ಥರೊಂದಿಗೆ ಮಾತನಾಡಿ, ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂಬುದಾಗಿ
ಶೀಘ್ರದಲ್ಲೇ ದಿ.ಪುನೀತ್ ರಾಜ್‍ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ – ಸಿಎಂ Read More »









