ಬೆಂಗಳೂರಿಗೆ ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್
ಸಮಗ್ರ ನ್ಯೂಸ್ : ನೀವು ಹಲವಾರು ರೂಪಾಯಿ ಖರ್ಚು ಮಾಡಿ ಇದು ಒಳ್ಳೆಯ ಸಿಗರೇಟ್ ಎಂದು ತೆಗೆದುಕೊಂಡಿರುತ್ತೀರಿ.ಆದ್ರೆ ಅಲ್ಲಿಯೂ ಕೂಡ ನಕಲಿ ಗ್ಯಾಂಗ್‌ಗಳ ಕೈವಾಡವಿರುತ್ತದೆ. ಇದಕ್ಕೆ ನೇರ ಸಾಕ್ಷಿ ಬೆಂಗಳೂರಿನಲ್ಲಿ ಇಂದು ಸೀಜ್ ಆಗಿರುವ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ಸಿಗರೇಟ್ಸ್ ಐಟಿಸಿ ಲೈಟ್ಸ್ ಬ್ರಾಂಡ್ ನ ಮೂರು ಬಾಕ್ಸ್ ನಕಲಿ ಸಿಗರೇಟ್ ಸೀಜ್ ಮಾಡಲಾಗಿದೆ. ಪ್ರತಿಷ್ಠಿತ ಸಿಗರೇಟ್ ಬ್ರಾಂಡ್‌ನ್ನುನ ನಕಲು ಮಾಡಿ ಮಾರಾಟ ಮಾಡಲಾಗುತ್ತಿತ್ತು. ಕಾಂಬೋಡಿಯಾ, ಬಾಂಗ್ಲಾದೇಶ ಮೂಲಕ ನಕಲಿ ಸಿಗರೇಟ್ಸ್ ತಂದು ಬೆಂಗಳೂರಿನಲ್ಲಿ ಮಾರಾಟ […]
ಬೆಂಗಳೂರಿಗೆ ನಕಲಿ ಸಿಗರೇಟ್ ಸರಬರಾಜು ಮಾಡ್ತಿದ್ದ ಕೇರಳ ಗ್ಯಾಂಗ್ ಅರೆಸ್ಟ್ Read More »










