ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ
ಸಮಗ್ರ ನ್ಯೂಸ್: ಕ್ಷುಲ್ಲಕ ಕಾರಣಕ್ಕಾಗಿ ಗಂಡ-ಹೆಂಡತಿ ಮಧ್ಯೆ ವೈಮನಸ್ಸು ಉಂಟಾಗಿ ಹೆಂಡತಿಯ ಅಣ್ಣ ಬಾವನನ್ನು ಕೊಲೆ ಮಾಡಿರುವ ಘಟನೆ ದ.ಕ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆಯಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಬರಮೇಲು ನಿವಾಸಿ ಕೇಶವ ಪೂಜಾರಿ(47) ಹಾಗೂ ಆರೋಪಿಯನ್ನು ಮಣಿನಾಲ್ಕೂರು ಗ್ರಾಮದ ಅಶೋಕ್ ಯಾನೆ ಚಂದಪ್ಪ ಪೂಜಾರಿ (45) ಎಂದು ಗುರುತಿಸಲಾಗಿದೆ. ಕೇಶವ ಪೂಜಾರಿ ಮಂಗಳೂರಿನ ಹೊಟೇಲ್‌ನಲ್ಲಿ ಅಡಿಗೆ ಕೆಲಸ ಮಾಡುತ್ತಿದ್ದು, ಕಳೆದ ಜ.31ರಂದು ಮನೆಗೆ ಬಂದ ಅವರು ಸಂಬಳದ ಹಣವನ್ನು ಪತ್ನಿ ಪ್ರೇಮಾ
ಬಂಟ್ವಾಳ: ಗಂಡ-ಹೆಂಡತಿ ಮಧ್ಯೆ ವೈಮನಸ್ಸು| ಬಾವನಿಂದ ಬಾವನ ಕೊಲೆ Read More »









