ಪುತ್ತೂರು: ಕಾರುಗಳ ಮದ್ಯೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಮೂವರು ಗಂಭೀರ
ಸಮಗ್ರ ನ್ಯೂಸ್ ಡೆಸ್ಕ್: ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕುಂಬ್ರ ಸಮೀಪದ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಸುಳ್ಯ ಕಡೆ ಚಲಿಸುತ್ತಿದ್ದ ಸ್ವಿಫ್ಟ್ ಕಾರು ಮತ್ತು ಮಡಿಕೇರಿ ಕಡೆಯಿಂದ ಪುತ್ತೂರು ಮಾರ್ಗವಾಗಿ ಬಜ್ಪೆ ಕಡೆ ಸಾಗುತ್ತಿದ್ದ ಹ್ಯುಂಡೈ ಐ 10 ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಐ10 ಕಾರು ಚಾಲಕ ಸಾವನ್ನಪ್ಪಿದ್ದಾರೆ
ಪುತ್ತೂರು: ಕಾರುಗಳ ಮದ್ಯೆ ಮುಖಾಮುಖಿ ಡಿಕ್ಕಿ| ಓರ್ವ ಸಾವು, ಮೂವರು ಗಂಭೀರ Read More »








