ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ!
ಸಮಗ್ರ ನ್ಯೂಸ್ : ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್ ನೋಟ್ ಬರೆದು ತನ್ನ ಮನೆಯಲ್ಲಿ ಯಾರು ಇಲ್ಲದನ್ನು ನೋಡಿ ವಿಜಯನಗರ 2ನೇ ಮುಖ್ಯ ರಸ್ತೆಯಲ್ಲಿನ ಮನೆಯಲ್ಲಿ ತ್ರಿಶಾಲ್ (13) ಶಾಲಾ ಸಮವಸ್ತ್ರದಲ್ಲೇ ನೇಣುಬಿಗಿದುಕೊಂಡು ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಶರಣಾದ ಈ ಬಾಲಕ ಏಳನೇ ತರಗತಿ ವಿದ್ಯಾರ್ಥಿ ಆಗಿದ್ದಾನೆ. ಈ ವಯಸ್ಸಲ್ಲೇ ಈತ ಆತ್ಮಹತ್ಯೆ ಮಾಡಿಕೊಳ್ಳಲು ಮನಸ್ಸು ಮಾಡಿದ್ದಲ್ಲದೆ ಡೆತ್ ನೋಟ್ ಸಹ ಬರೆದಿದ್ದು, ಇಡೀ ರಾಜ್ಯವೇ ಶಾಕ್‌ಗೆ ಒಳಗಾಗುವಂತೆ ಆಗಿದೆ.ಇದರಲ್ಲಿ ಆತ ತಾನು ಯಾಕೆ
ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರ ಪುತ್ರ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ! Read More »










