ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ
ಸಮಗ್ರ ನ್ಯೂಸ್ ಡೆಸ್ಕ್: ಹಿಜಾಬ್ ಧರಿಸಿ ಬಂಧ ಕಾರಣಕ್ಕಾಗಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರು ಗುರುವಾರ ಕಾಲೇಜಿನ ಗೇಟಿನಲ್ಲಿಯೇ ತಡೆದು ಪ್ರವೇಶ ನಿರಾಕರಿಸಿದ ಬಗ್ಗೆ ವರದಿಯಾಗಿದೆ. ಹಿಜಾಬ್‌ಗೆ ಪ್ರತಿಯಾಗಿ ಕೆಲವು ವಿದ್ಯಾರ್ಥಿಗಳು ಬುಧವಾರ ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಶಾಸಕರ ನೇತೃತ್ವದಲ್ಲಿ ಕರೆದ ಸಭೆಯಲ್ಲಿ ವಸ್ತ್ರ ಸಂಹಿತೆ ಪಾಲಿಸುವಂತೆ ಮತ್ತು ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿನಿಯರಿಗೆ ಪ್ರವೇಶ ನಿರ್ಬಂಧ ವಿಧಿಸುವ
ಕುಂದಾಪುರ: ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ಗೇಟ್ ನಲ್ಲೇ ತಡೆದ ಪ್ರಾಂಶುಪಾಲ Read More »









