ಉಪ್ಪಿನಂಗಡಿ: ಜೀವನದಿ ನೇತ್ರಾವತಿಗೆ ನೇರವಾಗಿ ಸೇರುತ್ತಿದೆ ವಸತಿ, ಶೌಚಾಲಯಗಳ ತ್ಯಾಜ್ಯ ನೀರು!! ಕಣ್ಮುಚ್ಚಿ ಕುಳಿತ ಆರೋಗ್ಯ ಇಲಾಖೆ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಜೀವ ನದಿ ನೇತ್ರಾವತಿ ನದಿಯಲ್ಲಿ ಈ ಬಾರಿ ಮುಂಗಾರು ಮಳೆಯ ನೀರು ಹರಿಯದಿದ್ದರೂ ವಸತಿ ಸಮುಚ್ಚಯಗಳ ಶೌಚಾಲಯದ ತ್ಯಾಜ್ಯ ಸೇರಿದಂತೆ ಮಲಿನ ನೀರು ಹರಿಯುತ್ತಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ. ಈ ಬಗ್ಗೆ ನದಿಯ ಒಡಲಿನಲ್ಲಿ ವಸತಿ ಸಮುಚ್ಚಯದಿಂದ ಹರಿದು ಬಂದು ಸಂಗ್ರಹವಾಗಿರುವ ಮಲಿನ ನೀರು ಹರಿಯುವ ನದಿಯನ್ನು ಸೇರುತ್ತಿರುವ ದೃಶ್ಯವನ್ನು ಸೆರೆ ಹಿಡಿದಿರುವ ಉಪ್ಪಿನಂಗಡಿ ನೆಲ ಜಲ ಸಂರಕ್ಷಣಾ ಸಮಿತಿ ಅಧ್ಯಕ್ಷ ಕೈಲಾರ್ ರಾಜಗೋಪಾಲ ಭಟ್ ಜಿಲ್ಲೆಯ ಜೀವ ನದಿಯನ್ನು ಈ […]









