ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್
ರಾಯಚೂರು: ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ ರಾಯಚೂರು ಜಿಲ್ಲೆಯ ಲಿಂಗಸುಗೂರು ಶಿಕ್ಷಣ ಇಲಾಖೆ ಅಧಿಕಾರಿ ಸನಾವುಲ್ಲಾರನ್ನು ಕೆಲಸದಿಂದ ಅಮಾನತ್ತು ಮಾಡಲಾಗಿದೆ. ಸ್ವಾಮಿ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಲೇಖನ ಬರೆದು ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಾಟ್ಸಾಪ್ ಗ್ರೂಪ್ನಲ್ಲಿ ಪೋಸ್ಟ್ ಮಾಡಿದಕ್ಕೆ ಸನಾವುಲ್ಲಾರನ್ನು ಅಮಾನತ್ತು ಮಾಡಿ ರಾಯಚೂರು ಡಿಡಿಪಿಐ ವೃಷಭೇಂದ್ರಯ್ಯ ಆದೇಶ ನೀಡಿದ್ದಾರೆ. ಕಳೆದ ಜನವರಿ 12ರ ವಿವೇಕಾನಂದರ 150 ನೇ ಜಯಂತಿಯಂದು ಸನಾವುಲ್ಲಾ ಪೋಸ್ಟ್ ಮಾಡಿದ್ದರು. ಸ್ವಾಮಿ ವಿವೇಕಾನಂದರ ಬಾಲ್ಯ ಜೀವನ, ಬದುಕಿನ ಬಗ್ಗೆ
ಸ್ವಾಮೀ ವಿವೇಕಾನಂದರ ಬಗ್ಗೆ ಅವಹೇಳನಕಾರಿ ಫೋಸ್ಟ್| ಶಿಕ್ಷಣ ಇಲಾಖೆ ಅಧಿಕಾರಿ ಸಸ್ಪೆಂಡ್ Read More »









