ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು
ಇಲ್ಲಿದೆ ಸಂಪೂರ್ಣ ಮಾಹಿತಿ ಸಮಗ್ರ ನ್ಯೂಸ್: ಚಳಿಗಾಲದಲ್ಲಿ ಕಫದ ಸಮಸ್ಯೆ ಸಾಮಾನ್ಯ. ಸ್ವಲ್ಪ ಕಫವಾದ್ರೂ ಕೆಲವರು ವೈದ್ಯರ ಬಳಿ ಓಡ್ತಾರೆ. ಅದ್ರ ಬದಲು ಮನೆಯಲ್ಲಿರುವ ವಸ್ತುಗಳನ್ನು ಬಳಸಿಕೊಂಡು ಮನೆ ಮದ್ದು ಸೇವನೆ ಮಾಡುವುದು ಬಹಳ ಒಳ್ಳೆಯದು.ಕಫದಿಂದ ಬಳಲುತ್ತಿರುವವರು ಈ ಕೆಲ ಔಷಧಿಯನ್ನು ಮನೆಯಲ್ಲಿಯೇ ಮಾಡಿ ಸೇವನೆ ಮಾಡಿ. ಕೆಲವೇ ದಿನಗಳಲ್ಲಿ ಕಫ ಮಾಯವಾಗಿ ಆರಾಮ ಸಿಗುತ್ತದೆ.ಒಂದು ಚಮಚ ಜೇನುತುಪ್ಪ ಹಾಗೂ ಅರ್ಧ ಚಮಚ ಶುಂಠಿ ಪುಡಿಯನ್ನು ಒಂದು ಕಪ್ ಬಿಸಿಬಿಸಿ ನಿಂಬೆ ನೀರಿನೊಂದಿಗೆ ಬೆರೆಸಿ ಕುಡಿಯಿರಿ.ಒಂದು ಹಿಡಿ […]
ಕಫ ಮಾಯವಾಗಿ ಆರಾಮ ಸಿಗಲು ಬಳಸಿ ಈ ಮನೆ ಮದ್ದು Read More »










