ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ|
ದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗ್ತಿರುವ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳು ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಿದ್ದಾರೆ. ವಿಡಿಯೋ ಕಾನ್ಫೆರೆನ್ಸ್ ನಂತರ ಮಾತನಾಡಿದ ಪ್ರಧಾನಿ ಮೋದಿ, ‘ಒಮಿಕ್ರಾನ್ ಸೋಂಕು ದಿನೇ ದಿನೇ ಹೆಚ್ಚಾಗಿ ಹರಡುತ್ತಿದೆ. ಅಮೆರಿಕಾದಲ್ಲಿ ಪ್ರತಿನಿತ್ಯ ಲಕ್ಷಾಂತರ ಸೋಂಕಿತರು ಪತ್ತೆಯಾಗ್ತಿದ್ದಾರೆ. ಒಮಿಕ್ರಾನ್ ಸೋಂಕಿನಿಂದ ಆತಂಕ ಪಡುವ ಆಗತ್ಯವಿಲ್ಲ. ಯಾಕೆಂದರೆ, ಒಮಿಕ್ರಾನ್ ನಿಯಂತ್ರಿಸಲು ಕೇಂದ್ರ, ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಕೊರೊನಾ ರೂಪಾಂತರಿ ಬಗ್ಗೆ ಸ್ಪಷ್ಟ ಚಿತ್ರಣ
ಒಮಿಕ್ರಾನ್ ಗೆ ಆತಂಕ ಪಡುವ ಅಗತ್ಯವಿಲ್ಲ| ಸಿಎಂ ಗಳ ಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ| Read More »








