Editor

ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್/ ಜನವರಿ 14 ರಂದು ಅಧಿಕಾರ ಸ್ವೀಕಾರ

ಸಮಗ್ರ ನ್ಯೂಸ್‌: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಮತ್ತು ಬಾಹ್ಯಾಕಾಶ ಸಚಿವಾಲಯದ ಹೊಸ ಮುಖ್ಯಸ್ಯರನ್ನಾಗಿ ವಿ ನಾರಾಯಣನ್ ಅವರನ್ನು ಕೇಂದ್ರ ಸರ್ಕಾರವು ನೇಮಿಸಿದೆ. ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮಹಾನಿರ್ದೇಶಕ ಎಸ್‌.ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿ ಅಧಿಸೂಚನೆಯನ್ನೂ ಹೊರಡಿಸಿದೆ. ಜನವರಿ 14 ರಿಂದ ಎರಡು ವರ್ಷಗಳ ಕಾಲ ಅವರು ಸೇವೆ ಸಲ್ಲಿಸಲಿದ್ದಾರೆ. ವಿ ನಾರಾಯಣನ್ ಅವರು ಸುಮಾರು 40 ವರ್ಷಗಳ ಅನುಭವ ಹೊಂದಿದ್ದಾರೆ.

ಇಸ್ರೋ ನೂತನ ಮುಖ್ಯಸ್ಥರಾಗಿ ವಿ ನಾರಾಯಣನ್/ ಜನವರಿ 14 ರಂದು ಅಧಿಕಾರ ಸ್ವೀಕಾರ Read More »

‘ಒಂದು ರಾಷ್ಟ್ರ, ಒಂದು ಚುನಾವಣೆ’/ ಇಂದು ಜಂಟಿ ಸಂಸದೀಯ ಸಮಿತಿಯ ಮೊದಲ ಸಭೆ

ಸಮಗ್ರ ನ್ಯೂಸ್‌: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತ ಜಂಟಿ ಸಂಸದೀಯ ಸಮಿತಿ (ಜೆಪಿಸಿ)ಯ ಮೊದಲ ಸಭೆ ದೆಹಲಿಯಲ್ಲಿ ಇಂದು ನಡೆಯಲಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದ ಪಿಪಿ ಚೌಧರಿ, ಜೆಪಿಸಿ ಅಧ್ಯಕ್ಷರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಕಾನೂನು ಮತ್ತು ನ್ಯಾಯ ಸಚಿವಾಲಯದ ಅಧಿಕಾರಿಗಳು ಸಭೆಯಲ್ಲಿ ಏಕಕಾಲಕ್ಕೆ ಚುನಾವಣೆಗಳನ್ನು ಪ್ರಸ್ತಾಪಿಸುವ ಮಸೂದೆಗಳನ್ನು ಪರಿಶೀಲಿಸಲು ನಿಯೋಜಿಸಲಾದ ಸಂಸದೀಯ ಸಮಿತಿಗೆ ವಿವರಿಸಲು ನಿರ್ಧರಿಸಲಾಗಿದೆ. ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಕಾಂಗ್ರೆಸ್ ನಾಯಕರಾದ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು

‘ಒಂದು ರಾಷ್ಟ್ರ, ಒಂದು ಚುನಾವಣೆ’/ ಇಂದು ಜಂಟಿ ಸಂಸದೀಯ ಸಮಿತಿಯ ಮೊದಲ ಸಭೆ Read More »

ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ:ಎಫ್‌ಐಆ‌ರ್ ದಾಖಲು

ಸಮಗ್ರ ನ್ಯೂಸ್ : ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ (BJP) ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖ‌ರ್ ಪರಿಚಯವಾಗಿತ್ತು.ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್

ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ:ಎಫ್‌ಐಆ‌ರ್ ದಾಖಲು Read More »

ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ:ಎಫ್‌ಐಆ‌ರ್ ದಾಖಲು

ಸಮಗ್ರ ನ್ಯೂಸ್ : ಮದುವೆಗೆ ಸಾಲ ಕೊಡುವುದಾಗಿ ಯುವತಿಯನ್ನು ಫ್ಲ್ಯಾಟ್‌ಗೆ ಕರೆದೊಯ್ದು ಮದ್ಯ ಕುಡಿಸಿ ಆಕೆಯ ಮೇಲೆ ಬಿಜೆಪಿ ಮುಖಂಡನೋರ್ವ ಅತ್ಯಾಚಾರವೆಸಗಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 26 ವರ್ಷದ ಯುವತಿ ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ (BJP) ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ಮೇಲೆ ಅಶೋಕನಗರ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ. ಸಂತ್ರಸ್ತ ಯುವತಿಗೆ ಆಕೆಯ ಸ್ನೇಹಿತೆ ಮೂಲಕ ಸೋಮಶೇಖ‌ರ್ ಪರಿಚಯವಾಗಿತ್ತು.ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಈ ಸಮಯದಲ್ಲಿ ಯುವತಿ ಮದುವೆಗಾಗಿ ಸೋಮಶೇಖರ್

ಯುವತಿಗೆ ಮದ್ಯ ಕುಡಿಸಿ ಬಿಜೆಪಿ ಮುಖಂಡನಿಂದ ಅತ್ಯಾಚಾರ:ಎಫ್‌ಐಆ‌ರ್ ದಾಖಲು Read More »

ಕಾಝಿರಂಗ ಸಫಾರಿ ವೇಳೆ ಅವಘಡ, ಜೀಪಿನಿಂದ ಘೇಂಡಾ ಮೃಗಗಳ ನಡುವೆ ಬಿದ್ದ ತಾಯಿ-ಮಗಳು

ಸಮಗ್ರ ನ್ಯೂಸ್: ಕಾಝಿರಂಗ ಜ.07 ರಂದು ಭಾರತದ ಜನಪ್ರಿಯ ವನ್ಯಮೃಗಗಳ ಕಾಝಿರಂಗ ರಾಷ್ಟ್ರೀಯ ಅಭಯಾರಣ್ಯ ಇಲ್ಲಿ ಘೇಂಡಾಮೃಗಗಳು ಸೇರಿದಂತೆ ಹಲವು ಪ್ರಾಣಿ ಪಕ್ಷಗಳು ಕಾಣಸಿಗುತ್ತದೆ. ಹೀಗಾಗಿ ಹಲವು ಪ್ರವಾಸಿಗರು ಆ ತಾಣಕ್ಕೆ ತೆರಳುತ್ತಾರೆ. ಹೀಗೆ ಪ್ರವಾಸಕ್ಕೆ ಬಂದ ಕುಟುಂಬ ಸಪಾರಿಗೆ ತೆರಳಿದೆ. ಬಗೋರಿ ರೇಂಜ್‌ನ ಸಫಾರಿಯಲ್ಲಿ ಪ್ರವಾಸಿಗರು ತೆರಳಿದ್ದಾರೆ. ತೆರೆದ ಜೀಪಿನಲ್ಲಿ ಹಲವು ಪ್ರವಾಸಿಗರು ವನ್ಯ ಮೃಗಗಳ ವೀಕ್ಷಣೆಗೆ ತೆರಳಿದ್ದಾರೆ. ಪ್ರಾಣಿ ಪಕ್ಷಿಗಳನ್ನು ವೀಕ್ಷಿಸುತ್ತಾ ತೆರಳುತ್ತಿದ್ದ ಪ್ರವಾಸಿಗರ ವಾಹನಗಳು ಸಂಕೀರ್ಣ ಜಾಗಕ್ಕೆ ಬರುತ್ತಿದ್ದಂತೆ ಘೇಂಡಾ ಮೃಗಗಳ ಗುಂಪು

ಕಾಝಿರಂಗ ಸಫಾರಿ ವೇಳೆ ಅವಘಡ, ಜೀಪಿನಿಂದ ಘೇಂಡಾ ಮೃಗಗಳ ನಡುವೆ ಬಿದ್ದ ತಾಯಿ-ಮಗಳು Read More »

ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ವೀರ

ಸಮಗ್ರ ನ್ಯೂಸ್ : ಚಿರತೆ ಎಂದರೆ ಎಲ್ಲರೂ ಎದ್ದು ಬಿದ್ದು ಓಡೋರೆ ಹೆಚ್ಚು, ಇನ್ನು ಚಿರತೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬಂದರೆ ಜನ ಹಿಂದೆ ಹಿಂದೆ ಸಾಗುತ್ತಾ ಅರಣ್ಯ ಇಲಾಖೆ ಸಿಬ್ಬಂದಿಯ ಕಾರ್ಯಾಚರಣೆಗೂ ಅಡ್ಡಿಪಡಿಸುತ್ತಾ ಕ್ವಾಟ್ಲಿ ನೀಡ್ತಾರೆ. ಆದರೆ ಇಲ್ಲೊಂದು ಕಡೆ ಯುವಕನೇ ಅರಣ್ಯ ಇಲಾಖೆಯವರಿಗೆ ಚಿರತೆ ಹಿಡಿದು ಕೊಟ್ಟ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ. ಊರಿಗೆ ಚಿರತೆ ನುಗ್ಗಿದ ವಿಚಾರ ತಿಳಿದು ಅರಣ್ಯ ಇಲಾಖೆ ಸಿಬ್ಬಂದಿ ಬಲೆಯೊಂದಿಗೆ ಚಿರತೆ ಹಿಡಿಯುವ ಕಾರ್ಯಾಚರಣೆಗೆ ಸಿದ್ಧರಾಗಿ ಬಂದಿದ್ದಾರೆ.

ಅರಣ್ಯಾಧಿಕಾರಿಗಳಿಗೆ ಚಿರತೆ ಹಿಡಿದು ಕೊಟ್ಟ ತುಮಕೂರಿನ ವೀರ Read More »

ದೆಹಲಿ‌ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ| ಒಂದೇ ಹಂತದಲ್ಲಿ ನಡೆಯಲಿದೆ ಮತದಾನ

ಸಮಗ್ರ ನ್ಯೂಸ್: ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು, ಎಲ್ಲಾ 70 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 5ರಂದು ಮತದಾನ ನಡೆಯಲಿದ್ದು, ಫೆಬ್ರವರಿ 8ರಂದು ಮತ ಎಣಿಕೆ ನಡೆಯಲಿದೆ. ಚುನಾವಣೆ ದಿನಾಂಕ ಘೋಷಿಸುವ ಮುನ್ನ ಚುನಾವಣಾ ಇಲಾಖೆಯ ಕಳೆದ ವರ್ಷದ ಸಾಧನೆ ಕುರಿತು ಮೆಲುಕು ಹಾಕಿದ ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್‌ ಈ ಬಾರಿ ದೆಹಲಿ ಚುನಾವಣೆಯಲ್ಲಿ ʼಮನಸ್ಸಿನಿಂದ ಮತಹಾಕಿʼ ಎಂದು ಮತದಾರರಿಗೆ ಕರೆ ನೀಡಿದರು. ಇನ್ನು

ದೆಹಲಿ‌ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟ| ಒಂದೇ ಹಂತದಲ್ಲಿ ನಡೆಯಲಿದೆ ಮತದಾನ Read More »

ಮಂಗಳೂರು: ರಾಜಕೀಯಕ್ಕೆ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ನಿವೃತ್ತಿ!?

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಬೆಳಗ್ಗೆ ಮಂಗಳೂರು ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಅವರು ತನ್ನ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ. ಸಭೆಯಲ್ಲಿ ಎಲ್ಲರಿಗೂ ಸಿಹಿಹಂಚಿ ಮಾತನಾಡಿದ ಅವರು, ಪಕ್ಷ ನನಗೆ ಎಲ್ಲಾ ರೀತಿಯಲ್ಲೂ ಸಹಕಾರ ನೀಡಿದೆ, ಆದರೆ ನನ್ನ ನೇತೃತ್ವದಲ್ಲಿ ಚುನಾವಣೆ ಗೆಲ್ಲಲು

ಮಂಗಳೂರು: ರಾಜಕೀಯಕ್ಕೆ‌ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ನಿವೃತ್ತಿ!? Read More »

ಗುಜರಾತ್:540 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಯುವತಿ

ಸಮಗ್ರ ನ್ಯೂಸ್ : ಗುಜರಾತ್‌ನ ಕಝ್ ಜಿಲ್ಲೆಯಲ್ಲಿ 18 ವರ್ಷದ ಯುವತಿಯೊಬ್ಬಳು 540 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿರುವ ಘಟನೆ ಭುಜ್ ತಾಲೂಕಿನ ಕಂಡೆರೈ ಗ್ರಾಮದಲ್ಲಿ ಬೆಳಗ್ಗೆ 6.30ರ ಸುಮಾರಿಗೆ ನಡೆದಿದೆ. ಭಾರತೀಯ ಸೇನೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಮತ್ತು ಗಡಿ ಭದ್ರತಾ ಪಡೆ ತಂಡಗಳು ಸ್ಥಳದಲ್ಲಿವೆ. ರಕ್ಷಣಾ ತಂಡ ಬಾಲಕಿಯ ಮೇಲೆ ನಿಗಾ ಇರಿಸಿದ್ದು, ಆಕೆಗೆ ಆಮ್ಲಜನಕ ಒದಗಿಸಿದೆ.40 ಅಡಿ ಆಳದ ಕೊಳವೆಬಾವಿಯಲ್ಲಿ ಬಾಲಕಿ 490 ಅಡಿ ಆಳದಲ್ಲಿ ಸಿಲುಕಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಅಧಿಕಾರಿಗಳ

ಗುಜರಾತ್:540 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದ ಯುವತಿ Read More »

ಟಿಬೆಟ್ ನಲ್ಲಿ ಪ್ರಬಲ ಭೂಕಂಪ| ಮೃತರ ಸಂಖ್ಯೆ 53ಕ್ಕೆ ಏರಿಕೆ; ಅಪಾರ ಹಾನಿ

ಸಮಗ್ರ ನ್ಯೂಸ್: ಟಿಕೆಟ್ ನಲ್ಲಿ ಇಂದು ಬೆಳಂಬೆಳಗ್ಗೆ ಸಂಭವಿಸಿದ ಭೂಕಂಪನದಲ್ಲಿ ಸಾವನ್ನಪ್ಪಿದವರ ಸಂಖ್ಯೆ 53 ಕ್ಕೆ ಏರಿಕೆಯಾಗಿದೆ. ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆಯ ಪ್ರಬಲ ಭೂಕಂಪ ಸೇರಿದಂತೆ ಆರು ಭೂಕಂಪಗಳು ಟಿಬೆಟ್ನಲ್ಲಿ ಮಂಗಳವಾರ ಬೆಳಿಗ್ಗೆ ಒಂದು ಗಂಟೆಯಲ್ಲಿ ಸಂಭವಿಸಿದ್ದು, ಕನಿಷ್ಠ 53 ಜನರು ಸಾವನ್ನಪ್ಪಿದ್ದಾರೆ. ದೆಹಲಿ-ಎನ್ಸಿಆರ್ ಮತ್ತು ಉತ್ತರ ಭಾರತದ ವಿವಿಧ ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ. ಪಾಟ್ನಾ ಸೇರಿದಂತೆ ಬಿಹಾರದ ಹಲವಾರು ಪ್ರದೇಶಗಳಲ್ಲಿ ಮತ್ತು ರಾಜ್ಯದ ಉತ್ತರ ಭಾಗದ ಅನೇಕ ಸ್ಥಳಗಳಲ್ಲಿ ಪ್ರಬಲ ಭೂಕಂಪನದ ಅನುಭವವಾಗಿದೆ. ಪಶ್ಚಿಮ

ಟಿಬೆಟ್ ನಲ್ಲಿ ಪ್ರಬಲ ಭೂಕಂಪ| ಮೃತರ ಸಂಖ್ಯೆ 53ಕ್ಕೆ ಏರಿಕೆ; ಅಪಾರ ಹಾನಿ Read More »