ಇಂದಿನಿಂದ ಪ್ರೊ ಕಬಡ್ಡಿ ಕಲರವ| ಎರಡು ವರ್ಷಗಳ ಬಳಿಕ ತೊಡೆ ತಟ್ಟಲಿದ್ದಾರೆ ದೇಸಿ ಕ್ರೀಡಾ ಕಲಿಗಳು|
ಬೆಂಗಳೂರು: ಕೊರೊನಾ ಕಾರಣದಿಂದ ಎರಡು ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಪ್ರೋ ಕಬಡ್ಡಿ ಲೀಗ್ ಇಂದಿನಿಂದ ಪ್ರಾರಂಭವಾಗಲಿದೆ. ಈ ಬಾರಿಯ ಎಲ್ಲಾ 137 ಪಂದ್ಯಗಳು ಬೆಂಗಳೂರಿನಲ್ಲೇ ನಡೆಯಲಿದೆ. ಪ್ರತಿತಂಡವೂ 22 ಪಂದ್ಯಗಳನ್ನು ಆಡಲಿದ್ದು, ಅಗ್ರ ತಂಡಗಳು ಮಾತ್ರ ಫ್ಲೇ ಆಫ್ ಗೆ ಪ್ರವೇಶ ಪಡೆಯಲಿದೆ. ಕಳೆದ ಬಾರಿ ನಡೆದ ಪಂದ್ಯಾವಳಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಬೆಂಗಳೂರು ಬುಲ್ಸ್ ಈ ಬಾರಿಯೂ ಪ್ರಶಸ್ತಿ ಗೆಲ್ಲುವ ನಿರೀಕ್ಷೆ ಹೊಂದಿದೆ. ಮೊದಲ ದಿನ ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದ್ದು, ಬೆಂಗಳೂರು ಹಾಗೂ ಯು
ಇಂದಿನಿಂದ ಪ್ರೊ ಕಬಡ್ಡಿ ಕಲರವ| ಎರಡು ವರ್ಷಗಳ ಬಳಿಕ ತೊಡೆ ತಟ್ಟಲಿದ್ದಾರೆ ದೇಸಿ ಕ್ರೀಡಾ ಕಲಿಗಳು| Read More »










