ಉಪ್ಪಿನಂಗಡಿ: ಸರಣಿ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ
ಉಪ್ಪಿನಂಗಡಿ: ಕಾರು ಮತ್ತು ಲಾರಿ ಮುಖಾ-ಮುಖಿ ಡಿಕ್ಕಿಯಾಗಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಪಘಾತದ ಭೀಕರ ಶಬ್ದಕ್ಕೆ ಮುಂದೆ ಚಲಿಸುತ್ತಿದ್ದ ಲಾರಿ ಚಾಲಕ ಹಿಂದೆ ತಿರುಗಿ ನೋಡಿ ತನ್ನ ಲಾರಿಯ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ ಘಟನೆ ಮಾಣೆ ಮತ್ತು ಹಾಸನ ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪದ ಮಠ ವ್ಯಾಪ್ತಿಯ ಪಂಜಾಲದಲ್ಲಿ ನಡೆದಿದೆ. ಅಪಘಾತದ ತೀವ್ರತೆಗೆ ಜನ ಬೆಚ್ಚಿ ಬಿದ್ದಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ವರದಿಯಾಗಿದೆ.ಚಾಲಕರು ಸಹಿತ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.ಚಿಕಿತ್ಸೆಗಾಗಿ ಹತ್ತಿರದ
ಉಪ್ಪಿನಂಗಡಿ: ಸರಣಿ ಅಪಘಾತ| ನಿಯಂತ್ರಣ ತಪ್ಪಿ ಲಾರಿ ಪಲ್ಟಿ Read More »








