ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್
ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್‌ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್‌ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು
ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್ Read More »









