ಏಡ್ಸ್ ಪೀಡಿತರು ಮನುಷ್ಯರೇ…| ಅವರನ್ನು ಕೀಳಾಗಿ ಕಾಣದಿರಿ|
ಸಮಾಚಾರ ವರದಿ: ಇಂದು (ಡಿ.1) ವಿಶ್ವ ಏಡ್ಸ್ ದಿನ. ಏಡ್ಸ್ ಕಾಯಿಲೆ ಹೊಂದಿರುವವರನ್ನು ಸಮಾಜ ಕಡೆಗಣ್ಣಿನಿಂದ ನೋಡುತ್ತದೆ. ಜೊತೆಗೆ ಅವರನ್ನು ಅಸ್ಪೃಶ್ಯರಂತೆ ಕಾಣಲಾಗುತ್ತಿದೆ. ಹೀಗಾಗಿ ಏಡ್ಸ್ ರೋಗಿಗಳಿಗೂ ಸಮಾನತೆ ಕಲ್ಪಿಸಿ ಅವರು ನಮ್ಮೊಳಗೆ ಒಬ್ಬರು ಎನ್ನುವ ಸಂದೇಶವನ್ನ ಸಾರುವ ಸಲುವಾಗಿ ಇಂದು ವಿಶ್ವ ಏಡ್ಸ್ ದಿನವನ್ನ ಪ್ರಪಂಚದಾದ್ಯಂತ ಆಚರಣೆ ಮಾಡಲಾಗುತ್ತಿದೆ.. ಅಕ್ವೈರ್ಡ್ ಇಮ್ಯುನೋ ಡಿಫಿಷಿಯೆನ್ಸಿ ಸಿಂಡ್ರೋಮ್ ಹೃಸ್ವ ರೂಪವೇ ‘ಏಡ್ಸ್’. ಇದನ್ನು ರೋಗ ಅನ್ನುವಂತಕ್ಕಿಂತ ರೋಗಗಳ ಸರಮಾಲೆ ಎಂದು ಕರೆಯಬಹುದು. ಇದನ್ನು ಮೊಟ್ಟ ಮೊದಲ ಬಾರಿಗೆ 1981ರಲ್ಲಿ
ಏಡ್ಸ್ ಪೀಡಿತರು ಮನುಷ್ಯರೇ…| ಅವರನ್ನು ಕೀಳಾಗಿ ಕಾಣದಿರಿ| Read More »









